Kannada » Movies » Alemari » Story

ಅಲೆಮಾರಿ (U/A)

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

09 Mar 2012
ಕಥೆ
ಅಲೆಮಾರಿ ಚಿತ್ರದಲ್ಲಿ ಯೋಗೇಶ್ ನಾಯಕನಾಗಿ ಮತ್ತು ರಾಧಿಕಾ ಪಂಡಿತ್ ಅವರು ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಮಾಶ್ರಿ, ರಂಗಾಯಣ ರಘು, ಆದಿ ಲೋಕೇಶ್, ರಮೇಶ್ ಭಟ್, ರಮೇಶ್ ಪಂಡಿತ್ ಅವರ ತಾರಾ ಬಳಗವೇ ಚಿತ್ರದಲ್ಲಿದೆ.

ಮಹೇಶ್ ಕುಮಾರ್ ಅವರ ನಿರ್ದೇಶನದಲ್ಲಿ ಮತ್ತು ಅಭಿಮಾನ್ ರಾಯ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada