X
ಅಲೆಕ್ಸಾ
Crime | Mystery | Thriller | 26 Jan 2024 | U/A | 138 Mins
Kannada

ಅಲೆಕ್ಸಾ ಕಥೆ

ಅಲೆಕ್ಸಾ ಸಿನಿಮಾವನ್ನು ಜೀವ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಅದಿತಿ ಪ್ರಭುದೇವ ನಾಯಕಿಯಾಗಿ ಹಾಗೂ ಪವನ್ ತೇಜ್ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ಹನುಮಂತೇ ಗೌಡ,  ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್, ಮೇಘಶ್ರೀ, ನೂತನ್ ಕನ್ನಯ್ಯ ಮುಂತಾದವರು ತಾರಾಗಣದಲ್ಲಿದ್ದಾರೆ. 

APO ಸಂಗೀತ ನಿರ್ದೇಶನ, ಸತೀಶ್ ಬಿ ಛಾಯಾಗ್ರಹಣ ಹಾಗೂ ಉಮೇಶ್ ಆರ್.ಬಿ ಸಂಕಲನ ಚಿತ್ರಕ್ಕಿದೆ. ಚಂದ್ರು ವೆಂಕಟರಾಯಪ್ಪ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೊಂದು ಮರ್ಡರ್ ಮಿಸ್ಟರಿ ಹೊಂದಿರುವ ಸಿನಿಮಾವಾಗಿದ್ದು, ಅದಿತಿ  ಇನ್ವೆಸ್ಟಿಕೇಶನ್ ಆಫೀಸರ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. 

ಬಿಡುಗಡೆ: ಅಲೆಕ್ಸಾ ಸಿನಿಮಾ ಜನವರಿ 26ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+