X
ಅಮರ್ಥ

ಅಮರ್ಥ

Drama | 08 Aug 2025 |
Kannada

2.5 /5 Users

0 /5 Filmibeat

ಅಮರ್ಥ ಕಥೆ

ಅಮರ್ಥ ಸಿನಿಮಾವನ್ನು ವಿನಯ್ ಪ್ರೀತಮ್ ಹಾಗೂ ಗುರು ಹೆಗಡೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಶ್ರೀನಗರ ಕಿಟ್ಟಿ ನಾಯಕನಾಗಿ ಹಾಗೂ ಮೇಘನಾ ರಾಜ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಯ್ಯ ಸದಾಶಿವ್ ಶೆಟ್ಟಿ ಮತ್ತು ಗುರು ಹೆಗಡೆ ಅವರೇ ನಿರ್ಮಾಣ ಮಾಡ್ತಿದ್ದಾರೆ.  ಪೋಸ್ಟರ್ ರಿಲೀಸ್: 2023ರ ಗಣೇಶ್ ಚತುರ್ಥಿಯಂದು ಅಮರ್ಥ ಸಿನಿಮಾದ ಫೋಸ್ಟರ್ ರಿಲೀಸ್ ಮಾಡಲಾಗಿದೆ. ಇದರಲ್ಲಿ ಮೇಘನಾ ರಾಜ್‌ ನೇರಳೆ ಬಣ್ಣ ಸೀರೆ, ತುರುಬಿಗೆ ಹೂ ಮುಡಿದು ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ ಶರ್ಟ್, ಪಂಚೆ ಹಾಗೂ ಶಲ್ಯ ಧರಿಸಿದ್ದಾರೆ. 
Read More

ಅಮರ್ಥ ಕಲಾವಿದರು ಮತ್ತು ಸಿಬ್ಬಂದಿ

ಅಮರ್ಥ ಕ್ರೂ ಮಾಹಿತಿ

ನಿರ್ದೇಶಕ ವಿನಯ್ ಫ್ರೀತಮ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಅಮರ್ಥ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಅಮರ್ಥ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+