X
ಅನಾವರಣ
Crime | Drama | Thriller | 01 Dec 2023 | U/A | 135 Mins
Kannada

ಅನಾವರಣ ಕಥೆ

ಅನಾವರಣ ಸಿನಿಮಾವನ್ನು ಈಗಾಗಲೇ 40ಕ್ಕೂ ಹೆಚ್ಚು ಕಿರು ಚಿತ್ರಗಳನ್ನು ಮಾಡಿ ಅನುಭವವಿರುವ ಹರೀಶ್‌ ಕುಮಾರ್ ಬಿ.ಕೆ ಹಾಗೂ ಮಂಜುನಾಥ್ ಪಿಲ್ಲಪ್ಪ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. 

ಚಿತ್ರದಲ್ಲಿ ಅರ್ಜುನ್ ಯೋಗಿ ನಾಯಕನಾಗಿ ಹಾಗೂ ಸಾರಿಕಾ ರಾವ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪತ್ರಕರ್ತ ಗೌರೀಶ್ ಅಕ್ಕಿ, ನಂದಗೋಪಾಲ, ಹೊನ್ನವಳ್ಳಿ ಕೃಷ್ಣ, ರಥಸಪ್ತಮಿ ಅರವಿಂದ್ ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ನಂದಕುಮಾರ್ ಛಾಯಾಗ್ರಹಣ ಹಾಗೂ ಸಿ ವಿಶಾಲ್ ಕೃಷ್ಣ ಸಂಗೀತವಿದೆ. ಸಿನಿಮಾವನ್ನು ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್.ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ. ಹೆಚ್ ನಿರ್ಮಾಣ ಮಾಡಿದ್ದಾರೆ. 

ಬಿಡುಗಡೆ: ನಾವರಣ  ಸಿನಿಮಾ 2023ರ  ಡಿಸೆಂಬರ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+