X
ಅನಿಮಲ್

ಅನಿಮಲ್

Action | Crime | Drama | 01 Dec 2023 | A | 201 Mins
Kannada

2.5 /5 Users

0 /5 Filmibeat

ಅನಿಮಲ್ ಕಥೆ

ಅರ್ಜುನ್ ರೆಡ್ಡಿ, ಕಬೀರ್ ಸಿಂಗ್ ಸಿನಿಮಾ ಖ್ಯಾತಿಯನ್ನು ಸಂದೀಪ್ ರೆಡ್ಡಿ ವಂಗಾ 'ಅನಿಮಲ್' ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.  ಚಿತ್ರದಲ್ಲಿ ರಣ್‌ಬೀರ್ ಕಪೂರ್ ನಾಯಕನಾಗಿ ಹಾಗೂ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ರಣಬೀರ್ ತಂದೆಯ ಪಾತ್ರದಲ್ಲಿ ಅನಿಲ್ ಕಪೂರ್ ಕಾಣಿಸಿಕೊಂಡಿದ್ದಾರೆ.  ಉಳಿದಂತೆ ಬಾಬಿ ಡಿಯೋಲ್, ತ್ರಿಪ್ತಿ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.  ಸಂದೀಪ್ ರೆಡ್ಡಿ ಅಪ್ಪ-ಮಗನ ಬಾಂಧವ್ಯದ ಹಿನ್ನೆಲೆಯನ್ನು ಇಟ್ಟುಕೊಂಡು ಕ್ರೈಂ ಡ್ರಾಮಾ ಥ್ರಿಲ್ಲರ್ ಸಿನಿಮಾ ಮಾಡಿದ್ದಾರೆ. ಬಿಡುಗಡೆ: ಅನಿಮಲ್ ಸಿನಿಮಾ ಹಿಂದಿ, ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಡಿಸೆಂಬರ್ 1ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 
Read More

ಅನಿಮಲ್ ಕಲಾವಿದರು ಮತ್ತು ಸಿಬ್ಬಂದಿ

ಅನಿಮಲ್ ಕ್ರೂ ಮಾಹಿತಿ

ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಅನಿಮಲ್ ಟ್ರೇಲರ್

Video Thumbnail

ಅನಿಮಲ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್
  • KVJ is a Brilliant entertainer with the right blend of Human hardships, Struggle and Triumph of Human Values. Rana Daggubati has evolved as an actor as BTech Babu and is the perfect choice for this kind of movie. He is good in Serious and Emotiona..

×
2.5 /5 Your Rating

ಅನಿಮಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+