X
ಅನಿಮಲ್
Action | Crime | Drama | 01 Dec 2023 | A | 201 Mins
Kannada

ಅನಿಮಲ್ ಕಥೆ

ಅರ್ಜುನ್ ರೆಡ್ಡಿ, ಕಬೀರ್ ಸಿಂಗ್ ಸಿನಿಮಾ ಖ್ಯಾತಿಯನ್ನು ಸಂದೀಪ್ ರೆಡ್ಡಿ ವಂಗಾ 'ಅನಿಮಲ್' ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.  ಚಿತ್ರದಲ್ಲಿ ರಣ್‌ಬೀರ್ ಕಪೂರ್ ನಾಯಕನಾಗಿ ಹಾಗೂ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ರಣಬೀರ್ ತಂದೆಯ ಪಾತ್ರದಲ್ಲಿ ಅನಿಲ್ ಕಪೂರ್ ಕಾಣಿಸಿಕೊಂಡಿದ್ದಾರೆ.  ಉಳಿದಂತೆ ಬಾಬಿ ಡಿಯೋಲ್, ತ್ರಿಪ್ತಿ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.  ಸಂದೀಪ್ ರೆಡ್ಡಿ ಅಪ್ಪ-ಮಗನ ಬಾಂಧವ್ಯದ ಹಿನ್ನೆಲೆಯನ್ನು ಇಟ್ಟುಕೊಂಡು ಕ್ರೈಂ ಡ್ರಾಮಾ ಥ್ರಿಲ್ಲರ್ ಸಿನಿಮಾ ಮಾಡಿದ್ದಾರೆ.

ಬಿಡುಗಡೆ: ಅನಿಮಲ್ ಸಿನಿಮಾ ಹಿಂದಿ, ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ಡಿಸೆಂಬರ್ 1ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+