Kannada » Movies » Anjada Gandu » Story

ಅಂಜದ ಗಂಡು (U/A)

ಪ್ರವರ್ಗ

Romance

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

30 Jan 2014
ಕಥೆ
ಅಂಜದ ಗಂಡು ಚಿತ್ರದಲ್ಲಿ ಸತೀಶ್ ನೀನಾಸಂ ನಾಯಕನಾಗಿ ಮತ್ತು ಸುಭಿಕ್ಷ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ. ರಾಜು ತಾಳಿಕೋಟೆ, ಟಿ ಎಸ್ ನಾಗಾಭರಣ, ಸುಮನ್, ಚಿಕ್ಕಣ್ಣ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ಪ್ರದೀಪ್ ರಾಜ್ ಅವರ ನಿರ್ದೇಶನದಲ್ಲಿ ಮತ್ತು ಡಿ.ಇಮಾನ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.