X
ಕನ್ನಡ » ಚಲಚಿತ್ರಗಳು » ಅಪ್ಪಾ ಐ ಲವ್ ಯೂ
ಅಪ್ಪಾ ಐ ಲವ್ ಯೂ

ಅಪ್ಪಾ ಐ ಲವ್ ಯೂ

Drama | 12 Apr 2024 | U | 145 Mins
Kannada

2.5 /5 Users

0 /5 Filmibeat

ಅಪ್ಪಾ ಐ ಲವ್ ಯೂ ಕಥೆ

ಅಪ್ಪಾ ಐ ಲವ್ ಯೂ ಸಿನಿಮಾವನ್ನು  ಅಥರ್ವ್ ಆರ್ಯ  ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಲವ್ಲಿಸ್ಟಾರ್  ಪ್ರೇಮ್  ನಾಯಕನಾಗಿ ಹಾಗೂ  ಮಾನ್ವಿತಾ ಕಾಮತ್  ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ತಬಲಾ ನಾಣಿ,ಸಂಜಯ್, ಜೀವಿತಾ, ರಂಗಿತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವರು ನಟಿಸಿದ್ದಾರೆ. ಆಕಾಶ್ ಪರ್ವ ಸಂಗೀತ ಹಾಗೂ ಆರ್‌ ಡಿ ನಾಗಾರ್ಜುನ್ ಛಾಯಾಗ್ರಹಣವಿದೆ.   ಈ ಸಿನಿಮಾದ ಅಪ್ಪ-ಮಗನ ಬಾಂಧವ್ಯ ಸಾರಿ ಹೇಳುವ ಮನೆಗೊಂದು ಮಾಳಿಗೆ ಹಾಡಿಗೆ ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ.  ಬಿಡುಗಡೆ: ಅಪ್ಪಾ  ಐ ಲವ್ ಯೂ ಸಿನಿಮಾ 2024ರ ಏಪ್ರಿಲ್ 12ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. 
Read More

ಅಪ್ಪಾ ಐ ಲವ್ ಯೂ ಕಲಾವಿದರು ಮತ್ತು ಸಿಬ್ಬಂದಿ

ಅಪ್ಪಾ ಐ ಲವ್ ಯೂ ಕ್ರೂ ಮಾಹಿತಿ

ನಿರ್ದೇಶಕ ಅಥರ್ವ್ ಆರ್ಯ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಅಪ್ಪಾ ಐ ಲವ್ ಯೂ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಅಪ್ಪಾ ಐ ಲವ್ ಯೂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+