ಅಪ್ಪು (2002)(U)
Release date
26 Apr 2002
genre
ಅಪ್ಪು ಕಥೆ
ಅಪ್ಪು ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ನಾಯಕನಾಗಿ ಮತ್ತು ರಕ್ಷಿತ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ಅಭಿನಹಿಸಿದ್ದಾರೆ.
ಅವಿನಾಶ್, ಶ್ರೀನಿವಾಸ್ ಮೂರ್ತಿ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಪುರಿ ಜಗನ್ನದ್ಹ್ ಅವರ ನಿರ್ದೇಶನದಲ್ಲಿ ಮತ್ತು ಗುರುಕಿರಣ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಅವಿನಾಶ್, ಶ್ರೀನಿವಾಸ್ ಮೂರ್ತಿ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಪುರಿ ಜಗನ್ನದ್ಹ್ ಅವರ ನಿರ್ದೇಶನದಲ್ಲಿ ಮತ್ತು ಗುರುಕಿರಣ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
**Note:Hey! Would you like to share the story of the movie ಅಪ್ಪು with us? Please send it to us ([email protected]).