X
ಕನ್ನಡ » ಚಲಚಿತ್ರಗಳು » ಅರ್ಧಂಬರ್ಧ ಪ್ರೇಮಕಥೆ
ಅರ್ಧಂಬರ್ಧ ಪ್ರೇಮಕಥೆ

ಅರ್ಧಂಬರ್ಧ ಪ್ರೇಮಕಥೆ

Drama | 01 Dec 2023 | U/A |
Kannada

2.5 /5 Users

0 /5 Filmibeat

ಅರ್ಧಂಬರ್ಧ ಪ್ರೇಮಕಥೆ ಕಥೆ

ಅರ್ಧಂಬರ್ಧ ಪ್ರೇಮಕಥೆ ಸಿನಿಮಾವನ್ನು ಅರವಿಂದ್ ಕೌಶಿಕ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಬಿಗ್‌ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಬೈಕ್ ರೇಸರ್ ಆಗಿದ್ದ ಅರವಿಂದ್ ಕೆ.ಪಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ.  ಉಳಿದಂತೆ ಸೂರಜ್ ಹೂಗಾರ್, ಶ್ರೇಯಾ ಬಾಬು, ಅಭಿಲಾಶ್ ದ್ವಾರಕೀಶ್, ಅಲ್ ಓಕೆ ಮುಂತಾದವರು ತಾರಾಗಣದಲ್ಲಿದ್ದಾರೆ.  ಅರ್ಜುನ್ ಜನ್ಯ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದು, ಸೂರ್ಯ ಅವರ ಛಾಯಾಗ್ರಹಣವಿದೆ. ಕಾರ್ತಿಕ್ ಗೌಡ ಅರ್ಧಂಬರ್ಧ ಪ್ರೇಮಕಥೆ ಚಿತ್ರವನ್ನು ನಿರ್ಮಿಸಿದ್ದಾರೆ.  ಬಿಡುಗಡೆ: ಅರ್ಧಂಬರ್ಧ ಪ್ರೇಮಕಥೆ ಸಿನಿಮಾ 2023ರ  ಡಿಸೆಂಬರ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 
Read More

ಅರ್ಧಂಬರ್ಧ ಪ್ರೇಮಕಥೆ ಕಲಾವಿದರು ಮತ್ತು ಸಿಬ್ಬಂದಿ

ಅರ್ಧಂಬರ್ಧ ಪ್ರೇಮಕಥೆ ಕ್ರೂ ಮಾಹಿತಿ

ನಿರ್ದೇಶಕ ಅರವಿಂದ್ ಕೌಶಿಕ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಅರ್ಧಂಬರ್ಧ ಪ್ರೇಮಕಥೆ ಟ್ರೇಲರ್

Video Thumbnail

ಅರ್ಧಂಬರ್ಧ ಪ್ರೇಮಕಥೆ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಅರ್ಧಂಬರ್ಧ ಪ್ರೇಮಕಥೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+