X
ಅರ್ಧಂಬರ್ಧ ಪ್ರೇಮಕಥೆ
Drama | 01 Dec 2023 | U/A |
Kannada

ಅರ್ಧಂಬರ್ಧ ಪ್ರೇಮಕಥೆ ಕಥೆ

ಅರ್ಧಂಬರ್ಧ ಪ್ರೇಮಕಥೆ ಸಿನಿಮಾವನ್ನು ಅರವಿಂದ್ ಕೌಶಿಕ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಬಿಗ್‌ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಬೈಕ್ ರೇಸರ್ ಆಗಿದ್ದ ಅರವಿಂದ್ ಕೆ.ಪಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. 

ಉಳಿದಂತೆ ಸೂರಜ್ ಹೂಗಾರ್, ಶ್ರೇಯಾ ಬಾಬು, ಅಭಿಲಾಶ್ ದ್ವಾರಕೀಶ್, ಅಲ್ ಓಕೆ ಮುಂತಾದವರು ತಾರಾಗಣದಲ್ಲಿದ್ದಾರೆ.  ಅರ್ಜುನ್ ಜನ್ಯ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದು, ಸೂರ್ಯ ಅವರ ಛಾಯಾಗ್ರಹಣವಿದೆ. ಕಾರ್ತಿಕ್ ಗೌಡ ಅರ್ಧಂಬರ್ಧ ಪ್ರೇಮಕಥೆ ಚಿತ್ರವನ್ನು ನಿರ್ಮಿಸಿದ್ದಾರೆ. 

ಬಿಡುಗಡೆ: ಅರ್ಧಂಬರ್ಧ ಪ್ರೇಮಕಥೆ ಸಿನಿಮಾ 2023ರ  ಡಿಸೆಂಬರ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+