Kannada»Movies»# mute
  # ಮ್ಯೂಟ್

  # ಮ್ಯೂಟ್

  Release Date : 19 Dec 2022
  Critics Rating
  100+
  Interseted To Watch
  ಕೆಜಿಎಫ್ ಚಿತ್ರದಲ್ಲಿ ಅಮ್ಮನ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಅರ್ಚನಾ ಜೋಯಿಸ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿನಿಮಾ # ಮ್ಯೂಟ್. ಮೊಗ್ಗಿನಮನಸು ಖ್ಯಾತಿಯ ನಿರ್ದೇಶಕ ಶಶಾಂಕ್ ಅವರೊಂದಿಗೆ ಮುಂಗಾರುಮಳೆ-2ರಲ್ಲಿ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ನಿರ್ದೇಶನದಲ್ಲಿ ಚಿತ್ರ ಮೂಡಿಬಂದಿದೆ. ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ಕೂಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ, ತೇಜಸ್ ವೆಂಕಟೇಶ್ ಸಹ ಮುಖ್ಯಪಾತ್ರ ನಿರ್ವಹಿಸಿದ್ದಾರೆ.  
  • ಪ್ರಶಾಂತ್ ಚಂದ್ರಾ
   Director
  • ಜಿ ಗಂಗಾಧರ್
   Producer
  • ಡಾಸ್ಮೋಡ್
   Music Director
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X