X
ಆರ

ಆರ

Drama | Thriller | 28 Jul 2023 |
Kannada

2.7 /5 Users

0 /5 Filmibeat

ಆರ ಕಥೆ

ದೈವ ಹಾಗೂ ದುಷ್ಟ ಶಕ್ತಿಯ ಸಂಘರ್ಷದ ಕಥಾಹಂದರ ಒಳಗೊಂಡ ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ ಆರ. ಈ ಸಿನಿಮಾವನ್ನು AR ಅಶ್ವಿನ್ ವಿಜಯಮೂರ್ತಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರೋಹಿತ್ ಹಾಗೂ ದೀಪಿಕಾ ಆರಾಧ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಚಿತ್ರದ ನಾಯಕ ರೋಹಿತ್ ಅವರೇ ಬರೆದಿದ್ದಾರೆ. ಆನಂದ್ ನೀನಾಸಂ, ಸತ್ಯ ರಾಜ್‌, ನಿಖಿಲ್ ಶ್ರೀಪಾದ್, ಪ್ರತೀಕ್, ಲೋಕೇಶ್, ಸೋನಿಯಾ ಕೃಷ್ಣಮೂರ್ತಿ, ಮಧುಮತಿ ಮುಂತಾದವರು ಫೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.  ಈ ಚಿತ್ರವನ್ನು 'ಎಆರ್' ಫಿಲ್ಮ್ಸ್ ಬ್ಯಾನರ್ ಅಡಿ ಸುಜಾತ ಚಡಗ, ಚಂದ್ರಶೇಖರ್ ಸಿ ಜಂಬಿಗಿ ನಿರ್ಮಾಣ ಮಾಡಿದ್ದಾರೆ. ಯುವ ಪ್ರತಿಭೆ ಶ್ರೀಹರಿ ಛಾಯಾಗ್ರಹಣ, ಗಿರೀಶ್ ಹೊತ್ತೂರ್ ಸಂಗೀತ ನಿರ್ದೇಶನ, ಮಾದೇಶ್ ಸಂಕಲನ ಈ ಚಿತ್ರಕ್ಕಿದೆ.  ಇದೊಂದು ಯುವಕನ ಸುತ್ತ ಹೆಣೆದ ಕಥೆಯಾಗಿದೆ.  ಬಿಡುಗಡೆ: ಆರ ಸಿನಿಮಾ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಜುಲೈ 28ರಂದು ಬಿಡುಗಡೆಯಾಗಲಿದೆ.  
Read More

ಆರ ಕಲಾವಿದರು ಮತ್ತು ಸಿಬ್ಬಂದಿ

ಆರ ಕ್ರೂ ಮಾಹಿತಿ

ನಿರ್ದೇಶಕ ಅಶ್ವಿನ್ ವಿಜಯಮೂರ್ತಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಆರ ಟ್ರೇಲರ್

Video Thumbnail

ಆರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.7 /5 Your Rating

ಆರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+