X
ಕನ್ನಡ » ಚಲಚಿತ್ರಗಳು » ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ
ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ

ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ

Drama | 08 Sep 2023 | U/A | 147 Mins
Kannada

2.6 /5 Users

0 /5 Filmibeat

ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಕಥೆ

ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಸಿನಿಮಾವನ್ನು ಯಲ್ಲು ಪುಣ್ಯಕೋಟಿ ನಿರ್ದೇಶನ ಮಾಡಿದ್ದಾರೆ. ಅಜಯ್ ಕುಮಾರ್ ತೊಗರಿ ಸಿನಿಮಾದ ನಾಯಕನಾಗಿದ್ದು, ಅಶ್ವಿನಿ ಕಟ್ಟಿಮನಿ ಮತ್ತು ನಿಹಾರಿಕಾ ರಾವ್ ಚಿತ್ರದ ನಾಯಕಿಯರು. ಉಳಿದಂತೆ ಡಿಂಗ್ರಿ ನರೇಶ್, ಕರಿಸುಬ್ಬು ಸೇರಿದಂತೆ ಹಲವರು ಫೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕೌಶಿಕ್ ಲಿಂಗಾಪುರ ಸಂಗೀತ ನೀಡಿದ್ದು, ಚರಣ್‌ರಾಜ್ ಮುರ್ನಾಡ್ ಛಾಯಾಗ್ರಹಣ ಮಾಡಿದ್ದಾರೆ. ನಾಯಕ ಅಜಯ್ ಕುಮಾರ್ ಅವರೇ ಸಿನಿಮಾವನ್ನು ನಿರ್ಮಿಸಿದ್ದಾರೆ.
Read More

ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಕಲಾವಿದರು ಮತ್ತು ಸಿಬ್ಬಂದಿ

ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಕ್ರೂ ಮಾಹಿತಿ

ನಿರ್ದೇಶಕ ಯಲ್ಲು ಪುಣ್ಯಕೋಟಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ ಅಜಯ್ ಕುಮಾರ್ ತೊಗರಿ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಟ್ರೇಲರ್

Video Thumbnail

ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+