ವಿಮರ್ಶಕರ ವಿಮರ್ಶೆ

  • 'ಅವನೇ ಶ್ರೀಮನ್ನಾರಾಯಣ' ಸಿನಿಮಾ ರಕ್ಷಿತ್ ಶೆಟ್ಟಿ ಮತ್ತು ತಂಡದ ಮೂರು ವರ್ಷದ ಪರಿಶ್ರಮ. ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾದ ದೊಡ್ಡ ಪ್ರಯತ್ನ. ಕಥೆ ಇನ್ನಷ್ಟು ಕುತೂಹಲಕಾರಿಯಾಗಿ ಇರಬೇಕಾಗಿತ್ತು ಅನಿಸುತ್ತದೆ. ಕೆಲವು ಅಂಶಗಳು ಬಿಟ್ಟು ನೋಡಿದರೆ, ಸಿನಿಮಾ ತುಂಬ ಚೆನ್ನಾಗಿದೆ. ಮೇಕಿಂಗ್ ನಲ್ಲಿ ಅವನೇ ಶ್ರೀಮನ್ನಾರಾಯಣ ಹೊಸ ಅಧ್ಯಾಯ ಬರೆದಿದ್ದಾರೆ.
  • ಹೊಸ ಶೈಲಿಯ ನಿರೂಪಣೆಗೆ ಸಾಮಾನ್ಯ ಪ್ರೇಕ್ಷಕರು ಒಗ್ಗಿಕೊಳ್ಳಬೇಕಾದ ಅನಿವಾರ್ಯತೆ ಇರುವಾಗ ಮೂರು ತಾಸು ಪ್ರಯೋಗಕ್ಕೆ ಒಳಪಡುವುದು ಕಷ್ಟದ ಕಾರ್ಯ. ಸಿನೆಮಾದ ದೃಶ್ಯ ಪ್ರಸ್ತುತಿ ಆಡಂಬರ ಹಾಗು ಅಚ್ಚರಿಗಳ ಸಮೇತ ನಮಗೆ ವಿಶೇಷ ಅನುಭೂತಿಯನ್ನು ಒದಗಿಸುತ್ತದೆ. ಅಜನೀಶ್ ಲೋಕನಾಥ್ ಹಿನ್ನಲೆ ಸಂಗೀತ ಅದ್ಭುತ. ಕುಟುಂಬ ಸಮೇತರಾಗಿ ನೋಡುವ ಕಂಟೆಂಟ್ ಇರುವುದು ಸಿನೆಮಾದ ಮತ್ತೊಂದು ಹೆಚ್ಚುಗಾರಿಕೆ.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X