
ಮಂಡ್ಯದ ಒಂದು ಹಳ್ಳಿಯ ಯುವಕ ಸಿದ್ದೇಗೌಡ (ಸತೀಶ್ ನೀನಾಸಂ) ನಿಗೆ ಸಣ್ಣ ವಯಸ್ಸಿನಿಂದ ಒಂದೇ ಕನಸು ಅದು 'ಗ್ರಾಮ ಪಂಚಾಯ್ತಿ ಸದಸ್ಯ' ಆಗಬೇಕು ಎಂಬುದು. ಚಿಕ್ಕವಯಸ್ಸಿನಲ್ಲಿ ತನ್ನ ತಾಯಿಗೆ ಆದ ಅವಮಾನ ಹಾಗೂ ಊರಿಗೆ ಒಳ್ಳೆಯದು ಮಾಡುವ ದೃಷ್ಟಿಯಿಂದ ಈ ಯುವಕ ಚುನಾವಣೆಗೆ ನಿಲ್ಲುವ ಆಸೆ ಇಟ್ಟುಕೊಂಡಿರುತ್ತಾನೆ. ಶೌಚಾಲಯವೂ ಇಲ್ಲದ ಊರಿನಲ್ಲಿ ಹುಟ್ಟಿದ ಸಿದ್ದೇಗೌಡ ಆ ಊರನ್ನು ಉದ್ಧಾರ ಮಾಡಬೇಕು ಎಂದು ಹೊರಡುತ್ತಾನೆ. ಸಿದ್ದೇಗೌಡ ಗ್ರಾಮ ಪಂಚಾಯ್ತಿ ಸದಸ್ಯ ಆಗುತ್ತಾನೋ ಇಲ್ವೋ ಎನ್ನುವುದು ಚಿತ್ರದ ಕುತೂಹಲಕಾರಿ ಅಂಶ.
ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದ ಬಚ್ಚೇಗೌಡ (ರವಿಶಂಕರ್) ಊರಿನ ಜನರನ್ನು ಜೀತದ ಆಳುಗಳಂತೆ ನೋಡುತ್ತಿರುತ್ತಾನೆ. ಭಯವನ್ನೇ ಬಂಡವಾಳ ಮಾಡಿಕೊಂಡಿರುವ ಬಚ್ಚೇಗೌಡನನ್ನು ಎದುರಿಸುವ ಶಕ್ತಿ ಊರಿನ ಯಾರಿಗೂ ಇರುವುದಿಲ್ಲ. ಈ ರೀತಿ ಇರುವ ಬಚ್ಚೇಗೌಡನ ಮುಂದೆ ಸಿದ್ದೇಗೌಡ ತೊಡೆ ತಟ್ಟುತ್ತಾನೆ, ಆತನ...
Read: Complete ಅಯೋಗ್ಯ ಕಥೆ
-
ಮಹೇಶ್ ಕುಮಾರ್Director
-
TR ಚಂದ್ರಶೇಖರ್Producer
-
ಅರ್ಜುನ್ ಜನ್ಯMusic Director
-
kannada.filmibeat.comಒಳ್ಳೆಯ ಹಾಡುಗಳು, ಒಂದೆರಡು ಫೈಟುಗಳು, ಬೇಕಾದಷ್ಟು ಕಾಮಿಡಿ, ಹೀರೋ - ವಿಲನ್ ಜುಗಲ್ ಬಂದಿ, ಜೊತೆಗೆ ಜೊತೆಗೆ ಪ್ರೀತಿ - ಪ್ರೇಮ ಇವಿಷ್ಟು ಅಂಶಗಳು ಅಯೋಗ್ಯ ಸಿನಿಮಾದಲ್ಲಿ ಇವೆ. ಒಂದೇ ಮಾತಿನಲ್ಲಿ ಹೇಳಬೇಕು ಅಂದರೆ ಎಲ್ಲ ವರ್ಗದವರು ನೋಡಬಹುದಾದ 'ಯೋಗ್ಯ' ಸಿನಿಮಾ ಇದು.ಅಯೋಗ್ಯ' ಚಿತ್ರದ ಮೇಲೆ ನಿರೀಕ್ಷೆ ಇಟ್ಟು ಚಿತ್ರಮಂದಿರಕ್ಕೆ ಹೋದರೆ ಅದು ನಿರಾಸೆ ಮಾಡುವುದಿಲ್ಲ. ಇದು ಒ..
-
ತಮಿಳು ನಟ ಶಶಿಕುಮಾರ್ ಜೊತೆ ಚಿತ್ರೀಕರಣ ಆರಂಭಿಸಿದ ಸತೀಶ್ ನೀನಾಸಂ
-
ಸತೀಶ್ ನೀನಾಸಂ 'ಪೆಟ್ರೋಮ್ಯಾಕ್ಸ್' ಚಿತ್ರೀಕರಣ ಮುಕ್ತಾಯ
-
ತಮಿಳು ಸಿನಿಮಾದಲ್ಲಿ ಸತೀಶ್ ನೀನಾಸಂ; ಕಾಲಿವುಡ್ ಎಂಟ್ರಿಗೆ ದಿನಾಂಕ ನಿಗದಿ
-
ಪೆಟ್ರೋಮ್ಯಾಕ್ಸ್ ಸೆಟ್ಗೆ ಭೇಟಿ ನೀಡಿದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು
-
'ಪೆಟ್ರೋಮ್ಯಾಕ್ಸ್' ಕೊನೆಯ ಹಂತದ ಚಿತ್ರೀಕರಣ ಆರಂಭಿಸಿದ ಸತೀಶ್ ನೀನಾಸಂ
-
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
ನಿಮ್ಮ ಪ್ರತಿಕ್ರಿಯೆ