ಬ್ಯಾಕ್ ಬೆಂಚರ್ಸ್ ಸಿನಿಮಾವನ್ನು ಬಿ.ಆರ್ ರಾಜಶೇಖರ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಂಜನ್ ನರಸಿಂಹಮೂರ್ತಿ, ಜತಿನ್ ಆರ್ಯನ್, ಅರವಿಂದ್ ಕುಪ್ಳಿಕರ್, ಸುಚೇಂದ್ರ ಪ್ರಸಾದ್, ಆಕಾಶ್, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್, ಅನುಶಾ ಸುರೇಶ್, ಮನೋಜ್ ಶೆಟ್ಟಿ, ನಮಿತ್ ಗೌಡ ಮುಂತಾದವರು ನಟಿಸಿದ್ದಾರೆ. ನಕುಲ್ ಅಭಯಂಕರ್ ಸಂಗೀತ, ಮನೋಹರ್ ಜೋಶಿ ಛಾಯಾಗ್ರಹಣ ಸಿನಿಮಾಗಿದೆ. ಚಿತ್ರವನ್ನು ರಮ್ಯಾ ರಾಜಶೇಖರ್ ನಿರ್ಮಾಣ ಮಾಡಿದ್ದಾರೆ.