ಬನಾರಸ್ (2022)(U/A)
Release date
04 Nov 2022
genre
ಬನಾರಸ್ ಕಥೆ
ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಬನಾರಸ್ ಚಿತ್ರದಲ್ಲಿ ಸಚಿವ ಜಮೀರ್ ಅಹ್ಮದ್ ಪುತ್ರ ಜಾಯೇದ್ ಖಾನ್ ನಾಯಕನಾಗಿ ನಟಿಸುವ ಮೂಲಕ ಕನ್ನಡ ಸಿನಿರಂಗ ಪ್ರವೇಶಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಸೋನಾಲ್ ಮೊಂಟೇರಿಯೋ ನಟಿಸುತ್ತಿದ್ದಾರೆ. ಚಿತ್ರಕ್ಕೆ ವೈಬಿ ರೆಡ್ಡಿ ಬಂಡವಾಳ ಹೂಡಿದ್ದರೆ, ಅಜನೀಶ್ ಬಿ ಲೋಕನಾಥ್ ಸಂಗೀತವಿದೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ.
**Note:Hey! Would you like to share the story of the movie ಬನಾರಸ್ with us? Please send it to us ([email protected]).