X
ಬಂಧನ

ಬಂಧನ

Romance | 24 Aug 1984 | U |
Kannada

2.6 /5 Users

4.5 /5 Filmibeat

ಬಂಧನ ಕಥೆ

ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿಬಂದ ಬಂಧನ ಚಿತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಮತ್ತು ಸುಹಾಸಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಈ ಚಿತ್ರ  32 ನೇ ರಾಷ್ಟ್ರ ಪ್ರಶಸ್ತಿ ಪಡೆಯಿತು. ಹಾಗೇ ನಾಯಕ ವಿಷ್ಣುವರ್ಧನ್ ಮತ್ತು ಸಂಗೀತ ನಿರ್ದೇಶಕ ಎಂ. ರಂಗಾರಾವ್ ರವರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿ ದೊರಕಿತು. ತನ್ನ ಹತ್ತಿರ ಕೆಲಸ ಮಾಡುವ ವೈದ್ಯಕೀಯ ವಿಧ್ಯಾರ್ಥಿಯೋರ್ವಳನ್ನು ಪ್ರೀತಿಸುವ ವೈದ್ಯ ಅವಳಿಗೆ ತನ್ನ ಪ್ರೇಮ ನಿವೇದನೆ ಮಾಡುವ ಹೊತ್ತಿಗೆ ಅವಳ ಮದುವೆ ನಿಶ್ಚಯವಾಗುತ್ತದೆ .ಅವಳ ಕೊರಗಿನಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುವ ಹರೀಶ್ ಕೊನೆಗೆ ಅವಳ ಮಗುವನ್ನು ಈ ಭೂಮಿಗೆ ಬರಮಾಡಿ ಕೊನೆಯುಸಿರೆಳೆಯುತ್ತಾನೆ. ಕನ್ನಡದ ಹಾಗೂ ವಿಷ್ಣುವರ್ಧನ್ ಸಿನಿಜೀವನದ ಅತ್ತ್ಯುತ್ತಮ ಚಿತ್ರಗಳಲ್ಲಿ ಇದೊಂದು.
Read More

ಬಂಧನ ಕಲಾವಿದರು ಮತ್ತು ಸಿಬ್ಬಂದಿ

ಬಂಧನ ಕ್ರೂ ಮಾಹಿತಿ

ನಿರ್ದೇಶಕ ಎಸ್‌ ವಿ ರಾಜೇಂದ್ರ ಸಿಂಗ್ ಬಾಬು
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಎಂ.ರಂಗಾರಾವ್
ನಿರ್ಮಾಪಕ ಎಸ್‌ ವಿ ರಾಜೇಂದ್ರ ಸಿಂಗ್ ಬಾಬು
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಬಂಧನ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಬಂಧನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+