X
ಭಾಗ್ಯದ ಲಕ್ಷ್ಮೀ ಬಾರಮ್ಮ
Comedy | U |
Kannada

ಭಾಗ್ಯದ ಲಕ್ಷ್ಮೀ ಬಾರಮ್ಮ ಕಥೆ

ಸಿಂಗೀತಂ ಶ್ರೀನಿವಾಸರಾವ್ ನಿರ್ದೇಶನದ `ಭಾಗ್ಯದ ಲಕ್ಷ್ಮೀ ಬಾರಮ್ಮ' ಚಿತ್ರದಲ್ಲಿ ಡಾ.ರಾಜಕುಮಾರ್ ಮತ್ತು ಮಾಧವಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಪಾರ್ವತಮ್ಮ ರಾಜಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಚಿ.ಉದಯಶಂಕರ್ ಸಾಹಿತ್ಯ ಒದಗಿಸಿದ್ದಾರೆ.

ಔಟ್ ಆಂಡ್ ಔಟ್ ಹಾಸ್ಯ ಚಿತ್ರವಾಗಿದ್ದ  ಈ ಚಿತ್ರದಲ್ಲಿ ರಾಜಕುಮಾರ್ ಮತ್ತು ಮಾಧವಿ ಒಂದು ಸ್ಫರ್ಧೆಗಾಗಿ ಗಂಡಹೆಂಡತಿಯ ಹಾಗೇ ನಟಿಸುವ  ಕಥಾವಸ್ತು ಹೊಂದಿದ್ದ ಈ ಚಿತ್ರ 1986 ರ ಒಂದು ಬಿಗ್ ಹಿಟ್ ಚಿತ್ರಗಳಲ್ಲೊಂದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+