Kannada»Movies»Bhairava Geetha
  ಭೈರವ ಗೀತ

  ಭೈರವ ಗೀತ

  Release Date : 07 Dec 2018
  3/5
  Critics Rating
  Audience Review

  ಭೈರವ ಗೀತ ಬಂಡಾಯ ಪ್ರೇಮ ಚಿತ್ರವಾಗಿದ್ದು ಡಾಲಿ ಧನಂಜಯ್ ಮತ್ತು ಐರಾ ಮೋರ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಸಿದ್ದಾರ್ಥ ನಿರ್ದೇಶಿಸಿದ್ದರೆ,ರಾಮ್ ಗೋಪಾಲ್ ವರ್ಮಾ ಮತ್ತು ಭಾಸ್ಕರ್ ರಾಶಿ ನಿರ್ಮಿಸಿದ್ದಾರೆ.ಹಿಂಸಾಚಾರ ಪೀಡಿತ ವರ್ಗದಲ್ಲಿ ಪ್ರೀತಿ ಕಥೆ ಹೇಳುವ ಚಿತ್ರ ಭೈರವ ಗೀತ. ದಬ್ಬಾಳಿಕೆ ಮಾಡುವ ಭೂ ಮಾಲೀಕನ ಮಗಳ ಪಾತ್ರದಲ್ಲಿ ಇರಾ ಕಾಣಿಸಿಕೊಳ್ಳುತ್ತಿದ್ದಾರೆ.ಇದು 'ಉಳ್ಳವರ ವಿರುದ್ಧ ಇಲ್ಲದವರು ಮಾಡುವ ಹೋರಾಟದ ಕಥೆ'. ಆ ಕಾಲದಲ್ಲಿ ಇದ್ದ ಜೀತ ಪದ್ಧತಿ ಈಗಲೂ ಜೀವಂತವಾಗಿದೆಯೇ ತಿಳಿದಿಲ್ಲ. ಆದರೆ, ಸಿನಿಮಾದ ಕಥೆ ನಿಂತಿರುವುದು ಈ ವಿಷಯದ ಮೇಲೆ. ಶಂಕ್ರಪ್ಪನ ಜೊತೆಗೆ ಗುಲಾಮನ ರೀತಿ ಕೆಲಸ ಮಾಡುವ ಭೈರವ (ಧನಂಜಯ್) ಹೇಗೆ ಅವನ ವಿರುದ್ಧ ಹೋರಾಟ ಮಾಡುತ್ತಾನೆ.

  ಕಥೆ

  ತಂದೆಯ ನಂತರ ಭೈರವ (ಧನಂಜಯ್) ಕೂಡ ಶಂಕ್ರಪ್ಪ...

  • ಸಿದ್ದಾರ್ಥ್ ತಟೋಲು
   Director
  • ರಾಮ್ ಗೋಪಾಲ್ ವರ್ಮ
   Producer
  • ಭಾಸ್ಕರ್ ರಾಶಿ
   Producer
  • kannada.filmibeat.com
   3/5
   'ಭೈರವಗೀತ' ರಾಮ್ ಗೋಪಾಲ್ ವರ್ಮ ಸ್ಟೈಲ್ ಆಫ್ ಸಿನಿಮಾ. ನಿರ್ದೇಶಕ ಸಿದ್ದಾರ್ಥ್ ಆರ್ ಜಿ ವಿ ಶಿಷ್ಯ ಎಂಬುದನ್ನು ಸಾಬೀತು ಮಾಡಿದ್ದಾರೆ. 'ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟ' ಇಲ್ಲಿದ್ದು, ಸತ್ಯಕಥೆಯನ್ನು 'ರಾ' ಆಗಿ ತೋರಿಸಿದ್ದಾರೆ. ಚಿತ್ರಮಂದಿರಕ್ಕೆ ಹೋಗುವ ಮುನ್ನ ಭೈರವನ ಕಥೆ ಸ್ವಲ್ಪ ಬೋರು ಹೊಡೆಸುವ ಕಥೆ ಎನ್ನುವುದನ್ನು ಸಹ ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X