ವಿಮರ್ಶಕರ ವಿಮರ್ಶೆ

    • 'ಭೈರವಗೀತ' ರಾಮ್ ಗೋಪಾಲ್ ವರ್ಮ ಸ್ಟೈಲ್ ಆಫ್ ಸಿನಿಮಾ. ನಿರ್ದೇಶಕ ಸಿದ್ದಾರ್ಥ್ ಆರ್ ಜಿ ವಿ ಶಿಷ್ಯ ಎಂಬುದನ್ನು ಸಾಬೀತು ಮಾಡಿದ್ದಾರೆ. 'ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟ' ಇಲ್ಲಿದ್ದು, ಸತ್ಯಕಥೆಯನ್ನು 'ರಾ' ಆಗಿ ತೋರಿಸಿದ್ದಾರೆ. ಚಿತ್ರಮಂದಿರಕ್ಕೆ ಹೋಗುವ ಮುನ್ನ ಭೈರವನ ಕಥೆ ಸ್ವಲ್ಪ ಬೋರು ಹೊಡೆಸುವ ಕಥೆ ಎನ್ನುವುದನ್ನು ಸಹ ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X