X
ಕನ್ನಡ » ಚಲಚಿತ್ರಗಳು » ಭೈರವನ ಕೊನೆ ಪಾಠ
ಭೈರವನ ಕೊನೆ ಪಾಠ

ಭೈರವನ ಕೊನೆ ಪಾಠ

Drama | 13 Jun 2025 |
Kannada

2.7 /5 Users

0 /5 Filmibeat

ಭೈರವನ ಕೊನೆ ಪಾಠ ಕಥೆ

ಭೈರವನ ಕೊನೆ ಪಾಠ ಸಿನಿಮಾಕ್ಕೆ  ಹೇಮಂತ್ ರಾವ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ವಿಜೆಎಫ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ವೈಶಾಕ್ ಜೆ ಗೌಡ ಬಂಡವಾಳ ಹೂಡುತ್ತಿದ್ದಾರೆ. 4 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ 'ಭೈರವನ ಕೊನೆ ಪಾಠ' ಮೂಡಿಬರಲಿದ್ದು,  ಭಾರೀ ಬಜೆಟ್ಟಿನ ಬಹಳ ದೊಡ್ಡ ಸ್ಕೇಲ್ ಸಿನಿಮಾ ಇದಾಗಿದೆ.  ಭೈರವನ ಕೊನೆ ಪಾಠ ಸಿನಿಮಾದ ಪೋಸ್ಟರ್‌ನಲ್ಲಿ ಬೆಟ್ಟ.. ಆ ಬೆಟ್ಟದ ನಡುವೆ ಅರಳಿದ ಹೂವು.. ಸುತ್ತಾ ಭೂಮಿಗಿಳಿದ ಬಾಣಗಳು. ಇನ್ನು ಟೈಟಲ್‌ ಹಿಂದೆ ಇರುವ ಗರುಡ ಚಿತ್ರ. ಇದನ್ನೆಲ್ಲಾ ಗಮನಿಸಿದರೆ ಇದೊಂದು ಪೀರಿಯಡ್ ಆಕ್ಷನ್ ಥ್ರಿಲ್ಲರ್ ಸಿನಿಮಾ ಅನ್ನೋದು ಗೊತ್ತಾಗುತ್ತಿದೆ. ಶಿವಣ್ಣನ ಹುಟ್ಟುಹಬ್ಬದ ದಿನ ಬರುವ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಇನ್ನಷ್ಟು ಮಾಹಿತಿ ಸಿಗಲಿದೆ.
Read More

ಭೈರವನ ಕೊನೆ ಪಾಠ ಕಲಾವಿದರು ಮತ್ತು ಸಿಬ್ಬಂದಿ

ಭೈರವನ ಕೊನೆ ಪಾಠ ಕ್ರೂ ಮಾಹಿತಿ

ನಿರ್ದೇಶಕ ಹೇಮಂತ್ ರಾವ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಭೈರವನ ಕೊನೆ ಪಾಠ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.7 /5 Your Rating

ಭೈರವನ ಕೊನೆ ಪಾಠ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+