Kannada » Movies » Bhakta Prahlada » Story

ಭಕ್ತ ಪ್ರಹ್ಲಾದ

ಪ್ರವರ್ಗ

Blaxploitation

ಓದುಗರ ವಿಮರ್ಶೆ

ಬಿಡುಗಡೆ ದಿನಾಂಕ

1983
ಕಥೆ
ಭಕ್ತ ಪ್ರಹ್ಲಾದ ಚಿತ್ರದಲ್ಲಿ ವರನಟ ರಾಜ್ ಕುಮಾರ್, ಬಾಲ ನಟನಾಗಿ ಪುನೀತ್ ರಾಜ್ ಕುಮಾರ್, ಅನಂತ್ ನಾಗ್, ತೂಗುದೀಪ್ ಶ್ರೀನಿವಾಸ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

ವಿಜಯ್ ಅವರ ನಿರ್ದೇಶನದಲ್ಲಿ ಮತ್ತು ಟಿ ಜಿ ಲಿಂಗಪ್ಪ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada