twitter
    Kannada»Movies»Bharaate
    ಭರಾಟೆ

    ಭರಾಟೆ

    Release Date : 18 Oct 2019
    4/5
    Critics Rating
    2.5/5
    Audience Review

    ಶ್ರೀಮುರಳಿ ಮತ್ತು  ಶ್ರೀಲೀಲಾ ಮುಖ್ಯ ತಾರಾಗಣದಲ್ಲಿರುವ ಭರಾಟೆ ಚಿತ್ರವು ಸಾಹಸಪ್ರಧಾನ ಕೌಟುಂಬಿಕ ಮನರಂಜನಾತ್ಮಕ ಚಿತ್ರವಾಗಿದ್ದು , ಬಹದ್ದೂರ್ ಚೇತನ್ ನಿರ್ದೇಶಿಸಿದ್ದಾರೆ.ಮುರಳಿಯವರ ಸ್ನೇಹಿತ ಸುಪ್ರೀತ್ ಬಂಡವಾಳ ಹೂಡಿದ್ದಾರೆ. ಚಿತ್ರದ ಎಲ್ಲಾ ಕಲಾವಿದರು

    ಸಿನಿಮಾದಲ್ಲೊಬ್ಬ ರಾಜಸ್ತಾನ್ ಗೈಡ್, ಆತನೇ ನಾಯಕ. ಅವನ ಹೆಸರು ಜಗನ್ ಲೋಹನ್ ರತ್ನಾಕರ (ಶ್ರೀ ಮುರಳಿ). ಆತನಿಗೆ ಹೊಡೆದು ಗಾಯ ಮಾಡುವುದು ಗೊತ್ತು, ಅದಕ್ಕೆ ಆಯುರ್ವೇದ ಚಿಕಿತ್ಸೆ ನೀಡುವುದು ಗೊತ್ತು. ಪ್ರವಾಸಿಗರಿಗೆ ರಾಜಸ್ತಾನ ಸುತ್ತಿಸುವ ಈತನಿಗೆ ಪ್ರವಾಸಕ್ಕೆ ಬಂದ ಹುಡುಗಿ ರಾಧ (ಶ್ರೀ ಲೀಲಾ) ಮೇಲೆ ಲವ್ ಆಗುತ್ತದೆ. ಇದೇ ವೇಳೆಗೆ ರಾಜಸ್ತಾನದ ಹುಡುಗ ಉತ್ತರ ಕರ್ನಾಟಕಕ್ಕೆ ಹೋಗಬೇಕಾದ ಸಂದರ್ಭ ಬರುತ್ತದೆ.
    ಬಲ್ಲಾಳ.. ಪಲ್ಲವ.. ನಾಯಕ.. ಈ ಮೂರು ಕುಟುಂಬಗಳ ಆಳ್ವಿಕೆ...

    Music Director: ಅರ್ಜುನ್ ಜನ್ಯ
    • ಯೋ ಯೋ
      RATE NOW
    • ರೋರಿಸಂ
      RATE NOW
    • ಕನ್ನಡ ಫಿಲ್ಮೀಬೀಟ್
      4/5
      ಕೆಲದಿನಗಳ ಹಿಂದೆ 'ಭರಾಟೆ' ಸಿನಿಮಾದ ಆಕ್ಷನ್ ಟೀಸರ್ ವೊಂದು ಬಿಡುಗಡೆ ಆಗಿತ್ತು. ಆ ಟೀಸರ್ ತುಂಬ ಫೈಟ್ಸ್ ಗಳು ಇತ್ತು. ಅದೇ ರೀತಿ ಸಿನಿಮಾದ ತುಂಬ ಆಕ್ಷನ್ ತುಂಬಿಕೊಂಡಿದೆ.ಮಾಸ್ ಪ್ರೇಕ್ಷಕರಿಗೆ ಫುಲ್ ಕಿಕ್ ಕೊಡುವಂತೆ ಭರಾಟೆ ಮೂಡಿಬಂದಿದೆ.'ಭರಾಟೆ' ದೊಡ್ಡ ಸಿನಿಮಾ. ಆ ಸಿನಿಮಾದಲ್ಲಿ ನಿರ್ದೇಶಕರ ಶ್ರಮ ಕಾಣಿಸುತ್ತದೆ. ಒಂದು ಒಳ್ಳೆಯ ವಿಷಯ ಹೇಳಿರುವುದು ತಿಳಿಯುತ್ತದೆ. ಲವ್, ಕಾಮಿಡಿ, ಸೆಂಟಿಮೆಂಟ್, ಅತಿ ಹೆಚ್ಚು ಆಕ್ಷನ್ ಇರುವ ಈ ಸಿನಿಮಾ ಮಾಸ್ ಅಭಿಮಾನಿಗಳಿಗೆ ರಂಜಿಸಬಹುದು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X