twitter
    Kannada»Movies»Bharaate»Critics Review

    ವಿಮರ್ಶಕರ ವಿಮರ್ಶೆ

    • ಕೆಲದಿನಗಳ ಹಿಂದೆ 'ಭರಾಟೆ' ಸಿನಿಮಾದ ಆಕ್ಷನ್ ಟೀಸರ್ ವೊಂದು ಬಿಡುಗಡೆ ಆಗಿತ್ತು. ಆ ಟೀಸರ್ ತುಂಬ ಫೈಟ್ಸ್ ಗಳು ಇತ್ತು. ಅದೇ ರೀತಿ ಸಿನಿಮಾದ ತುಂಬ ಆಕ್ಷನ್ ತುಂಬಿಕೊಂಡಿದೆ.ಮಾಸ್ ಪ್ರೇಕ್ಷಕರಿಗೆ ಫುಲ್ ಕಿಕ್ ಕೊಡುವಂತೆ ಭರಾಟೆ ಮೂಡಿಬಂದಿದೆ.'ಭರಾಟೆ' ದೊಡ್ಡ ಸಿನಿಮಾ. ಆ ಸಿನಿಮಾದಲ್ಲಿ ನಿರ್ದೇಶಕರ ಶ್ರಮ ಕಾಣಿಸುತ್ತದೆ. ಒಂದು ಒಳ್ಳೆಯ ವಿಷಯ ಹೇಳಿರುವುದು ತಿಳಿಯುತ್ತದೆ. ಲವ್, ಕಾಮಿಡಿ, ಸೆಂಟಿಮೆಂಟ್, ಅತಿ ಹೆಚ್ಚು ಆಕ್ಷನ್ ಇರುವ ಈ ಸಿನಿಮಾ ಮಾಸ್ ಅಭಿಮಾನಿಗಳಿಗೆ ರಂಜಿಸಬಹುದು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X