X
ಭಾವಪೂರ್ಣ
Drama | 03 Nov 2023 |
Kannada

ಭಾವಪೂರ್ಣ ಕಥೆ

ಭಾವಪೂರ್ಣ ಸಿನಿಮಾವನ್ನು ಚೇತನ್ ಮುಂಡಾಡಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಹಿರಿಯ ನಟ ರಮೇಶ್ ಪಂಡಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶೈಲಶ್ರೀ ಧರ್ಮೇಂದ್ರ ಅರಸ್, ಅಥರ್ವ್ ಪ್ರಕಾಶ್ ಮುಂತಾದವರು ತಾರಾಗಣದಲ್ಲಿದ್ದಾರೆ. 
ಚಿತ್ರವನ್ನು ಪ್ರಶಾಂತ ಅಂಜನಪ್ಪ ನಿರ್ಮಿಸಿದ್ದಾರೆ. ಅಕ್ಷಯ್ ಸಂಗೀತ ನಿರ್ದೇಶನ ಹಾಗೂ ಪ್ರಸನ್ನ ಛಾಯಾಗ್ರಹಣ ಚಿತ್ರಕ್ಕಿದೆ. 

ಕಥೆ: ಮಧ್ಯ ವಯಸ್ಸು ಮೀರಿದ ಓರ್ವ ಮುಗ್ಧನ ಭಾವ ತೀರ ಯಾನವೇ ಭಾವಪೂರ್ಣ. ಸಾವಿನಾಚೆಗೂ ಈ ಭೂಮಿ ಮೇಲೆ ಬದುಕಿದ್ದೇ ಅನ್ನೋ ಕುರುಹನ್ನು ಬಿಟ್ಟು ಹೋಗುವ ಪ್ರಯತ್ನ ಎಂದುಕೊಂಡು ಪ್ರತಿ ಹೆಜ್ಜೆಯಲ್ಲೂ ಪಡುವ ಬವಣೆ, ಆಗುವ ಒದ್ದಾಟ, ಅವಘಡ ಮತ್ತು ಮನತಟ್ಟುವ ಮುಗ್ಧ ತಮಾಷೆಗಳು. ಇನ್ನೋರ್ವ ಯುವಕನದ್ದು ಕನಸುಗಳಿಗೆ ಬಣ್ಣಹಚ್ಚಿ ಬದುಕನ್ನು ಬಲೂನ್‌ನಂತೆ ಹಾರಿ ಬಿಡುವೆ ಎನ್ನುವ ಹುಮ್ಮಸ್ಸಿನ ಪ್ರೀತಿಯ ಪಯಣ. ತನಗೆ ಬೇಕಾದಂತೆ ಬದುಕು ರೂಪಿಸಿಕೊಳ್ಳಬಹುದು ಎನ್ನುವ ಕಿಚ್ಚಿನಿಂದ ಹೊರಟವನು. ಇವರಿಬ್ಬರು ಅಂದುಕೊಂಡಿದ್ದನ್ನು ಸಾಧ್ಯವಾಗಿಸುವರೇ? ಎಂಬುದೇ ಸಿನಿಮಾ ಕಥೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+