X
ಕನ್ನಡ » ಚಲಚಿತ್ರಗಳು » ಭುವನಂ ಗಗನಂ
ಭುವನಂ ಗಗನಂ

ಭುವನಂ ಗಗನಂ

Drama | Family | Romance | 14 Feb 2025 | U/A | 157 Mins
Kannada

2.6 /5 Users

0 /5 Filmibeat

ಭುವನಂ ಗಗನಂ ಕಥೆ

ಭುವನಂ ಗಗನಂ ಸಿನಿಮಾವನ್ನು ಗಿರೀಶ್ ಮೂಲಿಮನಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರಮೋದ್‌ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರಾಚೆಲ್ ಡೇವಿಡ್ ಹಾಗೂ ಪೃಥ್ವಿ ಅಂಬಾರ್‌ಗೆ ಜೋಡಿಯಾಗಿ ಪೊನ್ನು ಅಶ್ವಥಿ ನಟಿಸಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಲರ್ಶ ರೇಖಾ, ಪ್ರಜ್ವಲ್ ರೆಡ್ಡಿ, ಚೇತನ್ ದುರ್ಗ ಮುಂತಾದರು ತಾರಾಗಣದಲ್ಲಿದ್ದಾರೆ. ಗುಮ್ಮಿನೇನಿ ವಿಜಯ್ ಬಾಬು ಸಂಗೀತ, ಉದಯ್ ಲೀಲಾ ಛಾಯಾಗ್ರಹಣ ಹಾಗೂ ಸುನೀಲ್ ಕಶ್ಯಪ್ ಸಂಕಲನ ಸಿನಿಮಾಗಿದೆ. ಎಂ ಮುನೇಗೌಡ ಗಗನಂ ಭುವನಂ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಬಿಡುಗಡೆ: ಗಗನಂ ಭುವನಂ ಸಿನಿಮಾ 2025ರ ಫೆಬ್ರವರಿ 14ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.  
Read More

ಭುವನಂ ಗಗನಂ ಕಲಾವಿದರು ಮತ್ತು ಸಿಬ್ಬಂದಿ

ಭುವನಂ ಗಗನಂ ಕ್ರೂ ಮಾಹಿತಿ

ನಿರ್ದೇಶಕ ಗಿರೀಶ್ ಮೂಲಿಮನಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಭುವನಂ ಗಗನಂ ಟ್ರೇಲರ್

Video Thumbnail

ಭುವನಂ ಗಗನಂ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.6 /5 Your Rating

ಭುವನಂ ಗಗನಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+