ಕಿಚ್ಚ ಸುದೀಪ್ ನಾಯಕನಾಗಿ ನಟಿಸುತ್ತಿರುವ `ಬಿಲ್ಲ ರಂಗ ಭಾಷಾ' ಚಿತ್ರವನ್ನು ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶಿಸುತ್ತಿದ್ದಾರೆ. ಚಿತ್ರವನ್ನು`ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ' ಮತ್ತು `ಕೆ.ಎಸ್.ಕೆ ಶೋ ರೀಲ್' ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ.
ಚಿತ್ರೀಕರಣ ಆರಂಭ: 2025ರ ಏಪ್ರಿಲ್ 16ರಂದು ಬಿಲ್ಲ ರಂಗ ಭಾಷಾ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ.