X
ಬ್ಲಿಂಕ್
Musical | 08 Mar 2024 | U/A | 136 Mins
Kannada

ಬ್ಲಿಂಕ್ ಕಥೆ

ಬ್ಲಿಂಕ್ ಸಿನಿಮಾವನ್ನು ಶ್ರೀನಿಧಿ ಬೆಂಗಳೂರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ದಿಯಾ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಚೈತ್ರಾ ಆಚಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ವಜ್ರದೀರ್ ಜೈನ್, ಸುರೇಶ್ ಅನಗಳ್ಳಿ, ಮಂದಾರ ಬಟ್ಟಲಹಳ್ಳಿ, ಗೋಪಾಲಕೃಷ್ಣ ದೇಶಪಾಂಡೆ, ಕಿರಣ್ ನಾಯ್ಕ್, ಯಶಸ್ವಿನಿ ರಾವ್ ಹಾಗೂ ಮುರಳಿ ಶೃಂಗೇರಿ ತಾರಾಬಳಗದಲ್ಲಿದ್ದಾರೆ. 

ರವಿಚಂದ್ರ ಎಜೆ ಎಂಬುವವರು ಈ ಸಿನಿಮಾವನ್ನು ತಮ್ಮ ಜನನಿ ಪಿಕ್ಚರ್ಸ್ ಪ್ರೌಡಕ್ಷನ್ ಅಡಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಸಂಗೀತ ನಿರ್ದೇಶನ, ಅವಿನಾಶ್ ಶಾಸ್ತ್ರೀ ಛಾಯಾಗ್ರಹಣವಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಸಿನಿರಸಿಕರಲ್ಲಿ ಕುತೂಹಲ ಮೂಡಿಸಿದೆ.  

ಬಿಡುಗಡೆ: ಬ್ಲಿಂಕ್ ಸಿನಿಮಾ ಮಾರ್ಚ್‌ 8ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+