ನಂದಕಿಶೋರ್ ನಿರ್ದೇಶನದ ಬೃಹಸ್ಪತಿ ಚಿತ್ರದಲ್ಲಿ ಮನೋರಂಜನ್ ರವಿಚಂದ್ರನ್ ನಾಯಕನಾಗಿ ನಟಿಸಿದ್ದಾರೆ. ಮಿಷ್ಟಿ ಚಕ್ರವರ್ತಿ ನಾಯಕಿಯಾಗಿ ನಟಿಸಿದ್ದರೆ, ಸಾದು ಕೋಕಿಲಾ, ಸಿತಾರಾ, ಸಾಯಿಕುಮಾರ್, ಅವಿನಾಶ್ ಮುಂತಾದವರು ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.
ರಾಕಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ಹರಿಕೃಷ್ಣ ಸಂಗೀತ ನೀಡಿದ್ದಾರೆ.