Kannada»Movies»Bumper
  ಬಂಪರ್

  ಬಂಪರ್

  Release Date : 16 Dec 2022
  Critics Rating
  101+
  Interseted To Watch
  ಬಜಾರ್ ಚಿತ್ರದ ನಂತರ ಧನ್ವೀರ್ `ಬಂಪರ್' ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಭರಾಟೆ ನಿರ್ಮಾಪಕ ಸುಪ್ರೀತ್ ಬಂಡವಾಳ ಹೂಡುತ್ತಿದ್ದಾರೆ. ಹರಿ ಸಂತೋಷ್ ನಿರ್ದೇಶನ ಮಾಡಲಿರುವ ಈ ಚಿತ್ರಕ್ಕೆ ಚೇತನ ಕುಮಾರ್ ಕಥೆ ಮತ್ತು ಚಿತ್ರಕಥೆ ಒದಗಿಸಿದ್ದಾರೆ.

  ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು. ಸಾಯಿಕುಮಾರ್ ಧನವೀರ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ 2020 ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದೆ.
  • ಹರಿ ಸಂತೋಷ್
   Director
  • ಸುಪ್ರೀತ್
   Producer
  • ನಕುಲ್ ಅಭಯಂಕರ್
   Music Director
  • ಚೇತನ್ ಕುಮಾರ್
   Story/Screenplay
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X