ಬಜಾರ್ ಚಿತ್ರದ ನಂತರ ಧನ್ವೀರ್ `ಬಂಪರ್' ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಭರಾಟೆ ನಿರ್ಮಾಪಕ ಸುಪ್ರೀತ್ ಬಂಡವಾಳ ಹೂಡುತ್ತಿದ್ದಾರೆ. ಹರಿ ಸಂತೋಷ್ ನಿರ್ದೇಶನ ಮಾಡಲಿರುವ ಈ ಚಿತ್ರಕ್ಕೆ ಚೇತನ ಕುಮಾರ್ ಕಥೆ ಮತ್ತು ಚಿತ್ರಕಥೆ ಒದಗಿಸಿದ್ದಾರೆ.
ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು. ಸಾಯಿಕುಮಾರ್ ಧನವೀರ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ 2020 ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದೆ.
ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು. ಸಾಯಿಕುಮಾರ್ ಧನವೀರ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ 2020 ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದೆ.
Read: Complete ಬಂಪರ್ ಕಥೆ
-
ಹರಿ ಸಂತೋಷ್Director
-
ಸುಪ್ರೀತ್Producer
-
ನಕುಲ್ ಅಭಯಂಕರ್Music Director
-
ಚೇತನ್ ಕುಮಾರ್Story/Screenplay
-
ಐಪಿಎಲ್ ಸೈಡ್ ಎಫೆಕ್ಟ್ ; ಅವತಾರ ಪುರುಷ 2 ಬಿಡುಗಡೆ ದಿನಾಂಕ ಮುಂದಕ್ಕೆ, ಛೂ ಮಂತರ್ ಕಥೆ ಏನು..?
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
ನಿಮ್ಮ ಪ್ರತಿಕ್ರಿಯೆ