X
ಬರ್ಮ

ಬರ್ಮ

Action | 16 May 2025 |
Kannada

2.5 /5 Users

0 /5 Filmibeat

ಬರ್ಮ ಕಥೆ

ಬರ್ಮ ಸಿನಿಮಾವನ್ನು ಚೇತನ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಆಕ್ಷನ್ ಎಂಟರ್‌ಟೈನರ್ ಸಿನಿಮಾವಾಗಿದ್ದು, ಗಟ್ಟಿಮೇಳ ಸೀರಿಯಲ್ ಖ್ಯಾತಿಯ ನಟ ರಕ್ಷ್ ನಾಯಕನಾಗಿ ನಟಿಸುತ್ತಿದ್ದಾರೆ. ಬರ್ಮ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಬಹದ್ದೂರ್ ಹಾಗೂ  ಭರ್ಜರಿ ಸಿನಿಮಾದಲ್ಲಿ ಚೇತನ್ ಕುಮಾರ್ ಹಾಗೂ ಹರಿಕೃಷ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಈಗ 'ಬರ್ಮಾ' ಮೂಲಕ ಮೂರನೇ ಬಾರಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಸಿನಿಮಾ ಸೆಟ್ಟೇರುವ ಮೊದಲೇ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಡಿ ಬೀಟ್ಸ್‌ಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಸೆಪ್ಟಂಬರ್ ತಿಂಗಳಿನಿಂದ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ.  ಫ್ಯಾನ್ ಇಂಡಿಯಾ: ಬರ್ಮ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 
Read More

ಬರ್ಮ ಕಲಾವಿದರು ಮತ್ತು ಸಿಬ್ಬಂದಿ

ಬರ್ಮ ಕ್ರೂ ಮಾಹಿತಿ

ನಿರ್ದೇಶಕ ಚೇತನ್ ಕುಮಾರ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ವಿ ಹರಿಕೃಷ್ಣ
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಬರ್ಮ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಬರ್ಮ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+