
ವಿಜಯ್ ರಾಘವೇಂದ್ರ ನಟಿಸಿದ್ದ 'ಸೀತಾರಾಮ್ ಬಿನೋಯ್' ಸಿನಿಮಾಗೆ ವೀಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಇದು ವಿಜಯ್ ರಾಘವೇಂದ್ರ ಅಭಿಮಾನಯದ 50ನೇ ಸಿನಿಮಾ ಆಗಿತ್ತು. ಇದೇ ಚಿತ್ರದ ಮೂಲಕ ದೇವಿ ಪ್ರಸಾದ್ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದರು. ಈಗ ಇದೇ ಕಾಂಬಿನೇಷನ್ ಮತ್ತೆ ಒಂದಾಗುತ್ತಿದೆ. 'ಕೇಸ್ ಆಫ್ ಕೊಂಡಾಣ' ಸಿನಿಮಾ ಮೂಲಕ ಮತ್ತೆ ಈ ಜೋಡಿ ಸಸ್ಪೆನ್ಸ್ ಪ್ರಿಯರಿಗೆ ಕಿಕ್ ಕೊಡಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ ಸದ್ಯ ಮುಹೂರ್ತ ಮಾಡಲಾಗಿದೆ.
ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಹಾಗೂ ಭಾವನಾ ಮೆನನ್ ಇಬ್ಬರೂ ಪೊಲೀಸ್ ಅಧಿಕಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ ವೈದ್ಯೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
-
ದೇವಿ ಪ್ರಸಾದ್ ಶೆಟ್ಟಿDirector
-
2023ರಲ್ಲಿ ಮೈಸೂರಿನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರಗಳಿವು; ನಂಬರ್ 1 ಪಟ್ಟ ಯಾವ ಚಿತ್ರಕ್ಕೆ?
-
ವಿಷ್ಣುವರ್ಧನ್ಗೆ 'ಕರ್ನಾಟಕ ರತ್ನ' ಫಿಕ್ಸ್; ವೇದಿಕೆ ಮೇಲೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ!
-
ವಿಷ್ಣು ಸ್ಮಾರಕ ಲೋಕಾರ್ಪಣೆ: ಎರಡು ಕಿಲೋಮೀಟರ್ ಸಾಲು ಸಾಲು ವಾಹನದಲ್ಲಿ ವಿಷ್ಣು ಫ್ಯಾನ್ಸ್ ಜಾಥಾ
-
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಕುಟುಂಬ ಬಯಸಿದಂತೆ ನಿರ್ಮಿಸಿದ್ದೇವೆ ಎಂದ ಸಿಎಂ
-
ವಿಷ್ಣು ಅವರನ್ನು ನಮ್ಮ ಕುಟುಂಬ ಪ್ರೀತಿಯಿಂದ ಕಂಡಿದೆ, ಸ್ಮಾರಕ ಆಗಿದ್ದು ಮನಸ್ಸಿಗೆ ಖುಷಿ ತಂದಿದೆ: ಶಿವಣ್ಣ
-
ಸೆಲ್ಫಿ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಎಳೆದ ಅಭಿಮಾನಿ! ಸಾರ್ವಜನಿಕರಿಂದ ಧರ್ಮದೇಟು
ನಿಮ್ಮ ಪ್ರತಿಕ್ರಿಯೆ