X
ಕೇಸ್ ಆಫ್ ಕೊಂಡಾಣ
Crime | Thriller | 26 Jan 2024 | U/A | 143 Mins
Kannada

ಕೇಸ್ ಆಫ್ ಕೊಂಡಾಣ ಕಥೆ

'ಕೇಸ್ ಆಫ್ ಕೊಂಡಾಣ' ಸಿನಿಮಾವನ್ನು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ವಿಜಯ್ ರಾಘವೇಂದ್ರ ನಾಯಕನಾಗಿ, ಖುಷಿ ರವಿ ಮತ್ತು ಭಾವನಾ ಮೆನನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಸ್ವತಃ ನಿರ್ದೇಶಕ ದೇವಿ ಪ್ರಕಾಶ್ ಶೆಟ್ಟಿ ಹಾಗೂ ಸಾತ್ವಿಕ್ ಹೆಬ್ಬಾರ್ ಬಂಡವಾಳ ಹೂಡಿದ್ದು, ಅರವಿಂದ್ ಶೆಟ್ಟಿ ಸಹ ನಿರ್ಮಾಪಕರಾಗಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಭವಾನಿ ಶಂಕರ್ ಆನೆಕಲ್ಲು ಕಲಾ ನಿರ್ದೇಶನ ಸಿನಿಮಾಗಿದೆ. 

ಜಯಂತ್ ಕಾಯ್ಕಿಣಿ ಸಾಹಿತ್ಯವಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಹಾಗೂ ಭಾವನಾ ಮೆನನ್ ಇಬ್ಬರೂ ಪೊಲೀಸ್ ಅಧಿಕಾರಿಗಳಾಗಿ ಕಾಣಿಸಿಕೊಂಡಿದ್ದು, ಖುಷಿ ರವಿ ವೈದ್ಯೆಯ ಪಾತ್ರದಲ್ಲಿ ನಟಿಸಿದ್ದಾರೆ. 

ಬಿಡುಗಡೆ:  'ಕೇಸ್ ಆಫ್ ಕೊಂಡಾಣ' ಸಿನಿಮಾ 2024ರ ಜನವರಿ 26ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+