X
ಕನ್ನಡ » ಚಲಚಿತ್ರಗಳು » ಚಕ್ರವರ್ತಿ
ಚಕ್ರವರ್ತಿ

ಚಕ್ರವರ್ತಿ

Action | 14 Apr 2017 | A |
Kannada

2.5 /5 Users

0 /5 Filmibeat

ಚಕ್ರವರ್ತಿ ಕಥೆ

''ಕೆಟ್ಟ ಜಾಗದಲ್ಲಿ ಕೂತ್ಕೊಂಡು ಒಳ್ಳೆ ಕೆಲಸನೂ ಮಾಡಬಹುದು'' - ಇದು ' ಚಕ್ರವರ್ತಿ ' ಚಿತ್ರದ ಡೈಲಾಗ್ ಹೌದು... 'ಚಕ್ರವರ್ತಿ' ತುಳಿಯುವ ಹಾದಿಯೂ ಹೌದು... ಇಡೀ ಚಿತ್ರದ ಸಾರಾಂಶ ಕೂಡ ಹೌದು. ಭೂಗತ ಲೋಕದ ಕಥೆಯನ್ನ ವೈಭವೋಪೇತವಾಗಿ 'ಚಕ್ರವರ್ತಿ' ಮೂಲಕ ನಿಮ್ಮೆಲ್ಲರ ಮುಂದೆ ತಂದರೂ, ಅದರಲ್ಲಿ ದೇಶ ಪ್ರೇಮದ ಬೀಜ ಬಿತ್ತಿರುವ ನಿರ್ದೇಶಕ ಚಿಂತನ್ ರವರ ಜಾಣ್ಮೆ ಮೆಚ್ಚಬೇಕು. ಕಥೆ  ಮಡಿಕೇರಿಯಲ್ಲಿ 'ಸಿಪಾಯಿ' ಪುತ್ರನಾಗಿ ಜನಿಸಿದ ಶಂಕರ್ (ದರ್ಶನ್)ಗೆ ನರಭಕ್ಷಕ ಹುಲಿಯನ್ನ ಬೇಟೆ ಆಡುವ ಹವ್ಯಾಸ. ಆ ಹವ್ಯಾಸ ಬಿಟ್ಟು ಜೀವನದಲ್ಲಿ ಸಾಧನೆ ಮಾಡಬೇಕು ಅಂತ ಅಪ್ಪನ ಮಾತಿಗೆ ಬೆಲೆ ಕೊಟ್ಟು ಬೆಂಗಳೂರಿಗೆ ಬರುವ ಶಂಕರ್ ಕಾಲಕ್ರಮೇಣ ಭೂಗತ ಲೋಕಕ್ಕೂ ಕಾಲಿಡುತ್ತಾನೆ. ಬೆಂಗಳೂರಿಗೆ ಬರುವ ಶಂಕರ್ (ದರ್ಶನ್)ಗೆ ಭೂಗತ ಲೋಕದ ನಂಟು ಬೆಳೆಯುವುದು ಹೇಗೆ.? ಅಷ್ಟಕ್ಕೂ 'ರೌಡಿಸಂ' ಹಾದಿಯನ್ನ ಶಂಕರ್ ತುಳಿಯುವುದು ಯಾಕೆ.? ಎಂಬುದೇ 'ಚಕ್ರವರ್ತಿ' ಚರಿತ್ರೆ.!  
Read More

ಚಕ್ರವರ್ತಿ ಕಲಾವಿದರು ಮತ್ತು ಸಿಬ್ಬಂದಿ

ಚಕ್ರವರ್ತಿ ಕ್ರೂ ಮಾಹಿತಿ

ನಿರ್ದೇಶಕ ಚಿಂತನ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಅರ್ಜುನ್ ಜನ್ಯ
ನಿರ್ಮಾಪಕ ಅಣಜಿ ನಾಗರಾಜ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಚಕ್ರವರ್ತಿ ವಿಮರ್ಶಕರ ವಿಮರ್ಶೆ

kannada.filmibeat.com
ಭೂಗತ ಲೋಕದ ಕಥೆಗಳನ್ನ ಈಗಾಗಲೇ ಅನೇಕ ಸಿನಿಮಾಗಳಲ್ಲಿ ನೋಡಿರುವ ಜನರಿಗೆ 'ಚಕ್ರವರ್ತಿ' ಚಿತ್ರದಲ್ಲಿ ಅಂಡರ್ ವರ್ಲ್ಡ್ ಸ್ಟೋರಿ ಜೊತೆಗೆ ದೇಶಪ್ರೇಮ ಕೂಡ ಇದೆ. ಹೀಗಾಗಿ 'ಡಿ' ಬಾಸ್ ಫ್ಯಾನ್ಸ್ ಗೆ 'ಚಕ್ರವರ್ತಿ' ರಸದೌತಣ.ಕ್ಲಾಸ್ ಮತ್ತು ಮಾಸ್ ಎಂಬ ಭೇದಭಾವ ಇಲ್ಲದೇ 'ಚಕ್ರವರ್ತಿ' ಚಿತ್ರವನ್ನ ಎಲ್ಲರೂ ಆರಾಮಾಗಿ ಕೂತು ನೋಡಬಹುದು. ರೌಡಿಸಂ ಕಥೆ ಆದರೂ, ಅತಿರೇಕ ಅಂತ ಎಲ್ಲೂ ಅನಿಸಲ್ಲ

ಚಕ್ರವರ್ತಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಚಕ್ರವರ್ತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+