twitter
    Kannada»Movies»Chalisuva Modagalu
    ಚಲಿಸುವ ಮೋಡಗಳು

    ಚಲಿಸುವ ಮೋಡಗಳು

    Release Date : 1982
    5/5
    Critics Rating
    127+
    Interseted To Watch
    ಚಲಿಸುವ ಮೋಡಗಳು ಚಿತ್ರದಲ್ಲಿ ವರನಟ ರಾಜ್ ಕುಮಾರ್ ನಾಯಕನಾಗಿ ಮತ್ತು ಅಂಬಿಕ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಅಭಿನಹಿಸಿದ್ದಾರೆ. ಕೆ ಎಸ್ ಅಶ್ವಥ್, ಪಂಡರಿ ಬಾಯಿ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.

    ಸಿಂಗೀತಂ ಶ್ರೀನಿವಾಸ ರಾವ್ ಅವರ ನಿರ್ದೇಶನದಲ್ಲಿ ಮತ್ತು ರಾಜನ್ ನಾಗೇಂದ್ರ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X