X
ಕನ್ನಡ » ಚಲಚಿತ್ರಗಳು » ಚೆಫ್ ಚಿದಂಬರ
ಚೆಫ್ ಚಿದಂಬರ

ಚೆಫ್ ಚಿದಂಬರ

Drama | Thriller | 14 Jun 2024 | U/A | 105 Mins
Kannada

2.5 /5 Users

0 /5 Filmibeat

ಚೆಫ್ ಚಿದಂಬರ ಕಥೆ

ಚೆಫ್ ಚಿದಂಬರ ಸಿನಿಮಾವನ್ನು ಎಂ ಆನಂದರಾಜ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ಅನಿರುದ್ಧ್ ಜಟ್ಕರ್ ನಾಯಕನಾಗಿ ನಟಿಸಿದ್ದಾರೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ಕಾಣಿಸಿಕೊಂಡಿದ್ದು, ಉಳಿದಂತೆ ಶರತ್ ಲೋಹಿತಾಶ್ವ, ಕೆ.ಎಸ್.ಶ್ರೀಧರ್, ಶಿವಮಣಿ ಮುಂತಾದವರು ತಾರಾಗಣದಲ್ಲಿದ್ದಾರೆ. ರೂಪ ಡಿ.ಎನ್ ಅವರು ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ ಚಿತ್ರಕ್ಕಿದೆ.  ಚೆಫ್ ಚಿದಂಬರ ಚಿತ್ರದ ಕಥೆಯು ಅಪರಾಧ, ಕೊಲೆ ಮತ್ತು ನಿಗೂಢತೆಯ ಅಂಶಗಳನ್ನು ಒಳಗೊಂಡಿದೆ. ನಾಯಕನ ಆಂತರಿಕ ಸಂಘರ್ಷ, ಆತ ಅದರಲ್ಲಿ ಸಿಲುಕಿಕೊಳ್ಳುವುದು ಮತ್ತು ಆತ ಸಂಕಟದಿಂದ ಹೊರಬರಲು ಮಾಡುವ ತಂತ್ರಗಳ ಸುತ್ತ ಕಥೆ ಸುತ್ತುತ್ತದೆ. ಬಿಡುಗಡೆ: ಚೆಫ್ ಚಿದಂಬರ ಸಿನಿಮಾ 2024ರ ಜೂನ್ 14ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. 
Read More

ಚೆಫ್ ಚಿದಂಬರ ಕಲಾವಿದರು ಮತ್ತು ಸಿಬ್ಬಂದಿ

ಚೆಫ್ ಚಿದಂಬರ ಕ್ರೂ ಮಾಹಿತಿ

ನಿರ್ದೇಶಕ ಎಂ ಆನಂದ್ ರಾಜ್
ಸಿನಿಮಾಟೋಗ್ರಫಿ ಉದಯ್ ಲೀಲಾ
ಸಂಪಾದಕ NA
ಸಂಗೀತ ರಿತ್ವಿಕ್ ಮುರಳೀಧರ್
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಚೆಫ್ ಚಿದಂಬರ ಟ್ರೇಲರ್

Video Thumbnail

ಚೆಫ್ ಚಿದಂಬರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಚೆಫ್ ಚಿದಂಬರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+