X
ಚಿಲ್ಲಿ ಚಿಕನ್
Drama | 21 Jun 2024 | U/A | 123 Mins
Kannada

ಚಿಲ್ಲಿ ಚಿಕನ್ ಕಥೆ

ಚಿಲ್ಲಿ ಚಿಕನ್ ಸಿನಿಮಾವನ್ನು ಪ್ರತೀಕ್ ಪ್ರಜೋಶ್ ನಿರ್ದೇಶನ ಮಾಡಿದ್ದಾರೆ. ಚಿತ್ರದ ತಾರಾಗಣದಲ್ಲಿ ಬಿ.ವಿ.ಶೃಂಗಾ, ರಿನಿ, ನಿತ್ಯಶ್ರೀ, ಬಿಜೌ ತಾಂಜಿಂ, ವಿಕ್ಟರ್ ತೌಡಮ್, ಜಿಂಪಾ ಭುಟಿಯಾ, ಟಾಮ್‌ಥಿನ್ ಥೋಕ್‌ಚೋಮ್, ಹಿರಾಕ್ ಸೋನೊವಾಲ್  ಮುಂತಾದವರಿದ್ದಾರೆ. ಸಿದ್ದಾಂತ್ ಸುಂದರ್ ಅವರ ಸಂಗೀತ ಹಾಗೂ ಶ್ರೀಶ್ ತೋಮರ್ ಛಾಯಾಗ್ರಹಣ ಹಾಗೂ ಆಶಿಕ್ ಕೆ.ಎಸ್ ಸಂಕಲನ ಸಿನಿಮಾಗಿದೆ.
 
ಮೆಟನೋಯ್ ಸ್ಟುಡಿಯೋಸ್ ಪ್ರೊಡಕ್ಷನ್ ಅಡಿಯಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ 'ಚಿಲ್ಲಿ ಚಿಕನ್' ಚಿತ್ರವನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಒಂದು ನೈಜ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು 'ಚಿಲ್ಲಿ ಚಿಕನ್​'  ಸಿನಿಮಾ ಮಾಡಲಾಗಿದೆ. 

ಕಥೆ: ಕೆಲಸಕ್ಕೆಂದು ಉತ್ತರ ಭಾರತದಿಂದ ಬಂದ ಐವರು ಯುವಕರು ಬೆಂಗಳೂರಿನಲ್ಲಿ ಚೈನೀಸ್ ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಾ, ತಾವೇ ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಹೀಗಿರುವಾಗ, ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ಗೆಲ್ಲುತ್ತಾರಾ, ಇಲ್ವಾ? ಎನ್ನುವುದೇ ಚಿಲ್ಲಿ ಚಿಕನ್ ಚಿತ್ರದ ಕಥಾಹಂದರ..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+