ಚಿರತೆ ಬಂತು ಚಿರತೆ ಸಿನಿಮಾವನ್ನು ಸಿ.ಆರ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಗಿರೀಶ್ ಶಿವಣ್ಣ, ಸುಂದರ್ ವೀಣಾ, ರಾಮಕೃಷ್ಣ ಎನ್.ಕೆ, ಬಿ ದಿಲೀಪ್ ಕುಮಾರ್ ಸೇರಿದಂತೆ ಹಲವರು ನಟಿಸಿದ್ದಾರೆ. ಮಾನಸ ಹೊಳ್ಳ ಸಂಗೀತ ನಿರ್ದೇಶನ ಹಾಗೂ ಪರಮೇಶ್ ಛಾಯಾಗ್ರಹಣ ಸಿನಿಮಾಗಿದೆ. ಜಗದೀಶ್ ಮಲ್ನಾಡ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಚಿರತೆ ಬಂತು ಚಿರತೆ ಸಿನಿಮಾ 2024ರ ಏಪ್ರಿಲ್ 19ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.