ಚಿರು ಚಿತ್ರದಲ್ಲಿ ಚಿರಂಜೀವಿ ಸರ್ಜಾ ನಾಯಕನಾಗಿ ಮತ್ತು ಕೃತಿ ಖರಬಂದ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಅಭಿನಹಿಸಿದ್ದಾರೆ. ರಂಗಾಯಣ ರಘು, ಬುಲೆಟ್ ಪ್ರಕಾಶ್, ಪದ್ಮ ವಾಸಂತಿ, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ.
ಮಹೇಶ್ ಬಾಬು ಅವರ ನಿರ್ದೇಶನದಲ್ಲಿ ಮತ್ತು ಗಿರಿಧರ್ ದಿವಾನ್ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.