
ಛೂ ಮಂತರ್ ಸಿನಿಮಾವನ್ನು ಕರ್ವ ಸಿನಿಮಾ ಖ್ಯಾತಿಯ ನವನೀತ್ ನಿರ್ದೇಶನ ಮಾಡಿದ್ದಾರೆ. ಶರಣ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್ ಹಾಗೂ ಅದಿತಿ ಪ್ರಭುದೇವ ನಾಯಕಿಯರಾಗಿ ನಟಿಸಿದ್ದಾರೆ. ಶರಣ್ ಜೊತೆ ಕಾಮಿಡಿ ಕಳಗುಳಿ ಇಡಲು ಮತ್ತೊಮ್ಮೆ ಚಿಕ್ಕಣ್ಣ ಕೈ ಜೋಡಿಸಿದ್ದಾರೆ. 'ಛೂ ಮಂತರ್' ಚಿತ್ರಕ್ಕೆ ತರುಣ್ ಶಿವಪ್ಪ ಬಂಡವಾಳ ಹೂಡಿದ್ದು, ಇದು ಅವರ ಬ್ಯಾನರ್‌ನ 5ನೇ ಸಿನಿಮಾ ಎನ್ನುವುದು ವಿಶೇಷ. ಈ ಹಾರರ್ ಕಾಮಿಡಿ ಚಿತ್ರವನ್ನು ಅನೂಪ್ ಕಟ್ಟುಕರನ್ ಸೆರೆ ಹಿಡಿದಿದ್ದಾರೆ. ವೆಂಕಿ ಸಂಕಲನ, ರವಿವರ್ಮಾ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಹಾರರ್ ಜೊತೆಗೆ ಕಾಮಿಡಿ ಸೇರಿಸಿ ಬಹಳ ಮಜವಾಗಿ ಸಿನಿಮಾ ಕಟ್ಟಿಕೊಡಲಾಗಿದೆ. ಈಗಾಗಲೇ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು ಹಾಡುಗಳ ಚಿತ್ರೀಕರಣ ನಡೀತಿದೆ.
ಚಿತ್ರದಲ್ಲಿ ಪ್ರಭು ಮುಂಡ್ಕರ್, ರಜಿನಿಕಾ ಭಾರಧ್ವಜ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ....
Read: Complete ಛೂ ಮಂತರ್ ಕಥೆ
-
ನವನೀತ್Director
-
ತರುಣ್ ಶಿವಪ್ಪProducer
-
ನಟ ನಿಹಾಲ್- ನಿರ್ದೇಶಕಿ ರಿಷಿಕಾ ಶರ್ಮಾ ಹ್ಯಾಪಿ ನ್ಯೂಸ್: ಮದುವೆಗೆ ಮುಹೂರ್ತ ಫಿಕ್ಸ್
-
ಅಪ್ಪು ಆಶಿರ್ವಾದದೊಂದಿಗೆ ದಿನಕರ್ ಸಿನಿಮಾ: ಅಶ್ವಿನಿ ಪುನೀತ್ ರಾಜ್ಕುಮಾರ್ ಟೈಟಲ್ ರಿವೀಲ್
-
'ಕೆಜಿಎಫ್' ಸಿನಿಮಾ ಗರುಡ ರಾಮ್ ಸಹೋದರ ಈಗ ಡಾನ್:'ಡಾಲರ್ಸ್ ಪೇಟೆ'ಯಲ್ಲಿ ಡವಡವ
-
"25ನೇ ಸಿನಿಮಾ ಭೂಪತಿ ಮ್ಯಾಟನಿ ಶೋಗೆ ಬಿದ್ದು ಹೋಯ್ತು": ಸೋಲು ಎಂದವ್ರಿಗೆ ದರ್ಶನ್ 'ಕ್ರಾಂತಿ'
-
"ಪ್ಲಸ್ ಹಾಕಿದ್ರು ಪಬ್ಲಿಸಿಟಿನೇ, ಮೈನಸ್ ಹಾಕಿದ್ರು ಪಬ್ಲಿಸಿಟಿನೇ": ನೆಗೆಟಿವ್ ಮಾಡಿದವರಿಗೆ ದರ್ಶನ್ ತಿರುಗೇಟು
-
ರಾಮಮಂದಿರ ನಮಗೆ ಬೇಕಿಲ್ಲ ಎಂದ ನಟ ಚೇತನ್, ಇಟ್ಟರು ಬೇರೆಯದ್ದೇ ಬೇಡಿಕೆ
ನಿಮ್ಮ ಪ್ರತಿಕ್ರಿಯೆ