X
ಕ್ಲಿಕ್

ಕ್ಲಿಕ್

Comedy | Drama | 02 Feb 2024 | U/A | 110 Mins
Kannada

2.5 /5 Users

0 /5 Filmibeat

ಕ್ಲಿಕ್ ಕಥೆ

ಕ್ಲಿಕ್ ಸಿನಿಮಾವನ್ನು ಶಶಿಕುಮಾರ್ ಮಂಡ್ಯ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಪುತ್ರ ಮಾಸ್ಟರ್ ಪವನ್ ಪ್ರಮುಖ ಪಾತ್ರ ನಿರ್ವಹಿಸುವ ಮೂಲಕ ಚಂದನವನ ಪ್ರವೇಶಿಸಿದ್ದಾರೆ. ಯುವನಟ ಕಾರ್ತಿಕ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಉಳಿದಂತೆ ಚಂದ್ರಕಲಾ ಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ವಿಶ್ವಾಸ್ ಕೌಶಿಕ್ ಸಂಗೀತ, ಜೀವನ್ ಗೌಡ ಛಾಯಾಗ್ರಹಣ ಹಾಗೂ ವಿನಯ್ ಕುಮಾರ್ ಛಾಯಾಗ್ರಹಣ ಸಿನಿಮಾಗಿದೆ. ಟೆಕ್ಕಿ ಶಶಿಕಿರಣ್ ಅವರು ಶರಣ್ಯ ಫಿಲ್ಮ್ಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. 
Read More

ಕ್ಲಿಕ್ ಕಲಾವಿದರು ಮತ್ತು ಸಿಬ್ಬಂದಿ

ಕ್ಲಿಕ್ ಕ್ರೂ ಮಾಹಿತಿ

ನಿರ್ದೇಶಕ ಶಶಿಕುಮಾರ್ ಮಂಡ್ಯ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ Amazon Prime Video
ಒಟಿಟಿ ರಿಲೀಸ್ ದಿನಾಂಕ TBA

ಕ್ಲಿಕ್ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕ್ಲಿಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+