ಡ್ಯಾಡ್ - ದೇವರಾಜ್ ಅಲಿಯಾಸ್ ಡೇವಿಡ್ ಚಿತ್ರವನ್ನು ಅರ್ಜುನ್ ಕೃಷ್ಣ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿದ್ದಾರೆ. ಮಾಡೆಲ್ ಆಗಿದ್ದ ವಿಶಾಲ್ ನಾಯಕನಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯರಾಗಿ ಮಹಿಕಾ ಮಹಿ ಮತ್ತು ನೃತ್ಯ ಬೋಪಣ್ಣ ನಟಿಸುತ್ತಿದ್ದಾರೆ. ಸುಚೇಂದ್ರ ಪ್ರಸಾದ್ ,ಲಕ್ಷ್ಮೀ ಬಾರಮ್ಮ ಖ್ಯಾತಿ ಚಂದು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ಚಿತ್ರ ತಂದೆ ಮಗನ ಬಾಂಧವ್ಯವನ್ನು ಭಾವನಾತ್ಮಕವಾಗಿ ಹೇಳುವುದರ ಜೊತೆಗೆ ಆಕ್ಸನ್ ಥ್ರಿಲ್ಲರ್ ಅಂಶಗಳನ್ನು ಹೊಂದಿದೆ.
-
ಅರ್ಜುನ್ ಕೃಷ್ಣDirector/Producer
-
ಡ್ರಗ್ಸ್ ಪ್ರಕರಣದ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
-
ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
-
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
-
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
-
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
-
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
ನಿಮ್ಮ ಪ್ರತಿಕ್ರಿಯೆ