X
ದಶರಥ

ದಶರಥ

Action | 26 Jul 2019 |
Kannada

2.7 /5 Users

0 /5 Filmibeat

ದಶರಥ ಕಥೆ

ಎಂ.ಎಸ್. ರಮೇಶ್ ನಿರ್ದೇಶನದ `ದಶರಥ' ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕರಾಗಿ ನಟಿಸಿದ್ದರೆ, ನಾಯಕಿಯರಾಗಿ `ಸೋನಿಯಾ ಅಗರವಾಲ್',`ಅಭಿರಾಮಿ',`ಮೇಘಶ್ರೀ' ನಟಿಸಿದ್ದಾರೆ. ಪೋಷಕ ಪಾತ್ರದಲ್ಲಿ ರಂಗಾಯಣ ರಘು ,ಅವಿನಾಶ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತವಿರಲಿದೆ. ಚಂದು ಚಿತ್ರದಲ್ಲಿ ಕಿಚ್ಚ ಸುದೀಪ್ ಜೊತೆ ನಟಿಸಿದ್ದ ಸೋನಿಯಾ 15 ವರ್ಷಗಳ ನಂತರ ಈ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ.ಚಿತ್ರದ ಟೈಟಲ್ ಟ್ರ್ಯಾಕ್‌ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಡಿದ್ದಾರೆ. ರವಿಚಂದ್ರನ್ ಈ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರ ನಿರ್ದೇಶಕರು ಹೇಳುವಂತೆ ಈ ಚಿತ್ರವೊಂದು ಆಧುನಿಕ ರಾಮಾಯಣ.
Read More

ದಶರಥ ಕಲಾವಿದರು ಮತ್ತು ಸಿಬ್ಬಂದಿ

ದಶರಥ ಕ್ರೂ ಮಾಹಿತಿ

ನಿರ್ದೇಶಕ ಎಂ.ಎಸ್ ರಮೇಶ್
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಗುರುಕಿರಣ್
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ದಶರಥ ಪಾಟ್ಲುಗಳು

ದಶರಥ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.7 /5 Your Rating

ದಶರಥ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+