X
ದಶರಥ
Action | 26 Jul 2019 |
Kannada

ದಶರಥ ಕಥೆ

ಎಂ.ಎಸ್. ರಮೇಶ್ ನಿರ್ದೇಶನದ `ದಶರಥ' ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕರಾಗಿ ನಟಿಸಿದ್ದರೆ, ನಾಯಕಿಯರಾಗಿ `ಸೋನಿಯಾ ಅಗರವಾಲ್',`ಅಭಿರಾಮಿ',`ಮೇಘಶ್ರೀ' ನಟಿಸಿದ್ದಾರೆ. ಪೋಷಕ ಪಾತ್ರದಲ್ಲಿ ರಂಗಾಯಣ ರಘು ,ಅವಿನಾಶ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತವಿರಲಿದೆ.
ಚಂದು ಚಿತ್ರದಲ್ಲಿ ಕಿಚ್ಚ ಸುದೀಪ್ ಜೊತೆ ನಟಿಸಿದ್ದ ಸೋನಿಯಾ 15 ವರ್ಷಗಳ ನಂತರ ಈ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ.ಚಿತ್ರದ ಟೈಟಲ್ ಟ್ರ್ಯಾಕ್‌ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಡಿದ್ದಾರೆ. ರವಿಚಂದ್ರನ್ ಈ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ನಟಿಸಿದ್ದಾರೆ.
ಚಿತ್ರ ನಿರ್ದೇಶಕರು ಹೇಳುವಂತೆ ಈ ಚಿತ್ರವೊಂದು ಆಧುನಿಕ ರಾಮಾಯಣ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+