X
Dear ಸತ್ಯ
Action | 10 Mar 2022 |
Kannada

Dear ಸತ್ಯ ಕಥೆ

ಶಿವಗಣೇಶ್ ಮತ್ತು ವಿನೋದ್ ಭಾರತಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಡಿಯರ್ ಸತ್ಯ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿ ಆರ್ಯನ್ ಸಂತೋಷ್ ನಾಯಕನಾಗಿ ನಟಿಸಿದ್ದರೆ, ಅರ್ಚನಾ ಕೊಟ್ಟಿಗೆ ನಾಯಕಿಯಾಗಿ ನಟಿಸಿದ್ದಾರೆ. ಪರ್ಪಲ್ ರಾಕ್ ಎಂಟರ್ಟೇನ್‌ಮೆಂಟ್ ಈ ಚಿತ್ರವನ್ನು ನಿರ್ಮಿಸಿದ್ದರೆ, ವಿ ಸಂಭ್ರಮ ಶ್ರೀಧರ್ ಸಂಗೀತ ನೀಡಿದ್ದಾರೆ. ಆಗಸ್ಟ್ 15, 2020 ರಂದು ಶಿವರಾಜಕುಮಾರ್ ಯೂಟ್ಯೂಬ್ ನಲ್ಲಿ ಈ ಚಿತ್ರದ ಟೀಸರ್ ನ್ನು ಬಿಡುಗಡೆ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+