ದೇವರ ನಾಡಲ್ಲಿ ಸಿನಿಮಾ ಥ್ರಿಲ್ಲರ್ ನಿಂದ ಕೂಡಿದ್ದು. ಇದರಲ್ಲಿ ಪ್ರಕಾಶ ರಾಜ್ ಮತ್ತು ದಿಶ ರಮೇಶ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೂ ಮಂಡ್ಯ ರಮೇಶ್, ಸಿಹಿ ಕಹಿ ಚಂದ್ರು, ಅಚ್ಯುತ್ ಕುಮಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ.
ಬಿ. ಸುರೇಶ್ ನಿರ್ದೇಶನದ ಈ ಸಿನಿಮಾಕ್ಕೆ ಶೈಲಾಜ ನಾಗ್ ನಿರ್ಮಾಪಕರಾಗಿದ್ದಾರೆ. ಖ್ಯಾತ ಸಂಗೀತಗಾರ ಹಂಸಲೇಖ ತಮ್ಮ ಸಂಗೀತ ನಿರ್ದೇಶನವನ್ನು ನೀಡಿದ್ದಾರೆ.