X
ಧೂಮಂ
Thriller | 23 Jun 2023 | U/A | 143 Mins
Kannada

ಧೂಮಂ ಕಥೆ

ಮಲಯಾಳಂ ನಟ ಫಾಹದ್ ಫಾಸಿಲ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ 'ಧೂಮಮ್' ಸಿನಿಮಾವನ್ನು ಕನ್ನಡದ ಪವನ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಅಪರ್ಣ ಬಾಲಮುರಳಿ, ರೋಷನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕನ್ನಡ ಅಚ್ಯುತ್ ಕುಮಾರ್ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ. ಸುರೇಶ್ ಅವರ ಸಂಕಲನ ಹಾಗೂ ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. 


ಬಿಡುಗಡೆ: ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, 2023ರ ಜೂನ್ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+